Congress government : ಕಾಂಗ್ರೆಸ್ ಸರ್ಕಾರ, ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುತ್ತಿದೆ ; ಮಾಜಿ ಸಿಎಂ ಬೊಮ್ಮಾಯಿ
ಬೆಂಗಳೂರು: ಮೇ.24: ಕಾಂಗ್ರೆಸ್ ನವರು ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು ...
Read moreDetails



















