ಈ ಬಾರಿ 17 ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುತ್ತಾ?
ನವದೆಹಲಿ :ಏ.೧೦: ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಇನ್ನೂ ಏಕೆ ಮೀನಮೇಷ ಎಣಿಸುತ್ತಿದೆ, ಇದಕ್ಕೆ ಕಾರಣ ಏನಿರಬಹುದು, ಕೇಂದ್ರ ನಾಯಕರಲ್ಲಿ ಅಂತಹ ...
Read moreDetailsನವದೆಹಲಿ :ಏ.೧೦: ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಇನ್ನೂ ಏಕೆ ಮೀನಮೇಷ ಎಣಿಸುತ್ತಿದೆ, ಇದಕ್ಕೆ ಕಾರಣ ಏನಿರಬಹುದು, ಕೇಂದ್ರ ನಾಯಕರಲ್ಲಿ ಅಂತಹ ...
Read moreDetailsಬೆಂಗಳೂರು: ಏ.೧೦: ರಾಜ್ಯ ರಾಜಕಾರಣದಲ್ಲಿ ಕುಟುಂಬ ರಾಜಕಾರಣ ಹಾಸುಹೊಕ್ಕಾಗಿದೆ. ಕಾಂಗ್ರೆಸ್-ಜೆಡಿಎಸ್ ಮಾತ್ರವಲ್ಲ, ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ಮನೆ ಮಾಡಿದ್ದು, ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಮಾಡಲು ಸಾಧ್ಯವಾಗದ ಪರಿಸ್ಥಿತಿ ...
Read moreDetailsಬೆಂಗಳೂರು: ಏ.೧೦: ಕೇಂದ್ರ ಮೀಸಲು ಪಡೆ (ಸಿಆರ್‌ಪಿಎಫ್) ನೇಮಕಾತಿಗೆ ನಡೆಸಲಾದ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸದಿರುವ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ...
Read moreDetailsತುಮಕೂರು: ಏ.೧೦: ಸರ್ವಜ್ಞ ಒಂದು ಮಾತು ಹೇಳಿದ್ದಾನೆ. ಹುಳಿಗಳಲ್ಲಿ ನಿಂಬೆ ಹಣ್ಣಿನ ಹುಳಿ ಶ್ರೇಷ್ಠ, ಕಪ್ಪು ಬಣ್ಣಗಳಲ್ಲಿ ದುಂಬಿಯ ಕಪ್ಪು ಬಣ್ಣ ಶ್ರೇಷ್ಠ, ದೇವರುಗಳಲ್ಲಿ ಶಿವ ಶ್ರೇಷ್ಠ, ...
Read moreDetailsನವದೆಹಲಿ: ಏ.೦9: ರಾಜ್ಯ ವಿಧಾನಸಭೆ ಚುನಾವಣೆಗೆ (Assembly Election 2023) ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ (BJP) ಪ್ರಕ್ರಿಯೆ ಮುಂದುವರೆದಿದ್ದು, ಪಟ್ಟಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ಕೇಸರಿ ಹುರಿಯಾಳುಗಳ ಪಟ್ಟಿ ...
Read moreDetailsಬೆಂಗಳೂರು :ಏ.೦೯: ಮೋದಿ ಅವರ ಸರ್ಕಾರ ಪ್ರತಿ ರಾಜ್ಯಗಳಲ್ಲಿ ಅದರದೇ ಆದ ಹೆಮ್ಮೆಯ ಸಂಸ್ಥೆಗಳನ್ನು ನಾಶ ಮಾಡಲು ಮುಂದಾಗುತ್ತಿದೆ. ಇದಕ್ಕೆ ಸೂಕ್ತ ಉದಾಹರಣೆ ಕರ್ನಾಟಕದ ಹೆಮ್ಮೆಯ ನಂದಿನಿ ...
Read moreDetailsಬೆಂಗಳೂರು : ಏ.೦೯: ರಾಜ್ಯದಲ್ಲಿ ಚುನಾವಣೆ ಕಾವು ಹೆಚ್ಚಾಗಿದ್ದು, ಕಾಂಗ್ರೆಸ್ ಪಕ್ಷದ ಆಚಾರ ವಿಚಾರಗಳ ಪ್ರಚಾರ ಮಾಡಲಾಗುತ್ತಿದೆ. ನಾನು ಮೊದಲ ಬಾರಿ ಮತ ಹಾಕುತ್ತಿರು ಯುವ ಮತದಾರರು ...
Read moreDetailsಬೆಂಗಳೂರು :ಏ.೦9: ರಾಜ್ಯದಲ್ಲಿ ಅಮುಲ್ ಉತ್ಪನ್ನಗಳಿಗೆ ಮಾರುಕಟ್ಟೆ ಸೃಷ್ಟಿಸಲು ಕನ್ನಡಿಗರು ಕಟ್ಟಿ ಬೆಳೆಸಿರುವ, ರಾಜ್ಯದ ಗ್ರಾಮೀಣ ಜನರ ಜೀವನಾಧಾರದಂತಿರುವ ಕೆಎಂಎಫ್ ಅನ್ನು ಮುಳಗಿಸಲು ಹೊರಟಿರುವ ಬಿಜೆಪಿ ಸರ್ಕಾರಗಳ ...
Read moreDetailsಬೆಂಗಳೂರು:ಏ.೦9: ದೆಹಲಿಯಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆ ಕಸರತ್ತು ನಡೆಯುತ್ತಿದೆ. ಏಪ್ರಿಲ್ 7 ಮತ್ತು 8ರಂದು ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿ, ಅಂತಿಮವಾಗಿ ಪಟ್ಟಿ ಬಿಡುಗಡೆ ಮಾಡಲಿದೆ ...
Read moreDetailsಬೆಂಗಳೂರು: ಏ.೦9: ಕರ್ನಾಟಕದಲ್ಲಿ ನಂದಿನಿ ಹಾಲು ಇನ್ಮುಂದೆ ಇತಿಹಾಸದ ಪುಟಗಳನ್ನು ಸೇರುತ್ತಾ..? ಈ ರೀತಿಯ ಅನುಮಾನ ಕರ್ನಾಟಕ ಜನರ ಮನಸ್ಸಲ್ಲಿ ಮನೆ ಮಾಡಿದೆ. ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ...
Read moreDetails~ಡಾ. ಜೆ ಎಸ್ ಪಾಟೀಲ. ಬೆಂಗಳೂರು :ಏ.೦೮: ಕೇವಲ ಅತ್ಯಲ್ಪ ಅವಧಿಯಲ್ಲಿ ಬಿಜೆಪಿ ಎನ್ನುವ ಪುರೋಹಿತಶಾಹಿಗಳು ಸ್ಥಾಪಿಸಿದ ರಾಜಕೀಯ ಪಕ್ಷ ಇಡೀ ಜಗತ್ತಿನಲ್ಲೇ ಶ್ರೀಮಂತ ಪಕ್ಷವಾಗಿದ್ದು ಬಹಳ ...
Read moreDetailsಬೆಂಗಳೂರು: ಏ.೦೮: ‘ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ನಾಯಕರು, ಅವರೇ ನನ್ನ ಅಧ್ಯಕ್ಷರು. ಖರ್ಗೆ ಅವರು ನನಗಿಂತ 20 ವರ್ಷಗಳ ಹಿರಿಯರು. ಅವರ ಹಿರಿತನ, ತ್ಯಾಗಕ್ಕೆ ನಾವು ...
Read moreDetailsನವದೆಹಲಿ :ಏ.08: ನಂದಿನಿ ನಂಬರ್ ಒನ್ ಬ್ರ್ಯಾಂಡ್ ಆಗಲಿದ್ದು, ಅಮುಲ್ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ...
Read moreDetailsಬೆಂಗಳೂರು : ಏ.೦೭: 'ರಾಜ್ಯದ ನೆಲ, ಜಲ, ಭಾಷೆ ಕಾಪಾಡಿ ಜನರ ಹಿತ ಕಾಯುವ ಪ್ರತಿಜ್ಞೆ ಮೂಲಕ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ...
Read moreDetailsಬೆಂಗಳೂರು: ಏ.07: ಕಾಂಗ್ರೆಸ್-ಜೆಡಿಎಸ್ ಹೆಚ್ಚು ಕಡಿಮೆ ಟಿಕೆಟ್ ಘೋಷಣೆ ಮಾಡಿ ಆಗಿದೆ. ಇನ್ನುಳಿದ ಕೆಲವು ಕ್ಷೇತ್ರಗಳ ಪಟ್ಟಿ ಫೈನಲ್ ಮಾಡಲು ಮುಂದಾಗಿವೆ. ಈ ನಡುವೆ ಬಿಜೆಪಿ ಅಭ್ಯರ್ಥಿಗಳ ...
Read moreDetailsಕೋಲಾರ: ಏ.೦7: ಕುರುಕ್ಷೇತ್ರದಲ್ಲಿ ಪಾಂಡವರಿಗೆ 14 ವರ್ಷ ವನವಾಸ, ಒಂದು ವರ್ಷ ಅಜ್ಞಾತವಾಸ ಇರುತ್ತದೆ. 15 ವರ್ಷ ಕೊನೆಯಾದ ನಂತರ ಅವರಿಗೆ ಅಧಿಕಾರ ಸಿಗುತ್ತದೆ. ಹಾಗೇ ಬಹುಶಃ ...
Read moreDetailsಶಿವಮೊಗ್ಗ: ಏ.೦7: ಏಪ್ರಿಲ್ 9 ರಂದು ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ತೀರ್ಥಹಳ್ಳಿಯ ತೂದೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ . ಮಾಧ್ಯಮಗಳ ಜೊತೆ ...
Read moreDetailsಶಿವಮೊಗ್ಗ: ಏ.೦6: ಶಿವಮೊಗ್ಗದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೆ.ಎಸ್ ಈಶ್ವರಪ್ಪ ಮಾತನಾಡಿ ನಾಳೆ ನಾಡಿದ್ದು ಟಿಕೆಟ್ ಸಂಬಂಧ ಸಭೆಗಳಿದ್ದು ಏ.9ಕ್ಕೆ ಎಲ್ಲಾ ಕ್ಷೇತ್ರಗಳಿಗೂ ಅಂತಿಮ ...
Read moreDetailsಶಿವಮೊಗ್ಗ: ಏ.೦೬: ಟಿಕೆಟ್ ಕೊಡಲಿ ಬಿಡಲಿ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಆಯನೂರು ಸಿದ್ಧರಾಗುದ್ದಾರೆ. ಬಿಜೆಪಿ ಕಚೇರಿ ಬಳಿಯಲ್ಲೇ ಆಯನೂರು ಮಂಜುನಾಥ್ ನೂತನ ಕಚೇರಿ ಆರಂಭಿಸಿದ್ದಾರೆ. ...
Read moreDetailsನಂಜನಗೂಡು : ಏ.೦6: ನಂಜನಗೂಡು ನಗರದ ಮೂರನೇ ವಾರ್ಡ್‌ಗೆ ಸೇರಿದ ಒಕ್ಕಲಗೇರಿಯಲ್ಲಿ ಯುವ ಮುಖಂಡರೊಬ್ಬರು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್‌ಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada