Tag: ByElection

ಸ್ಟಾರ್ ನಾಯಕರ ಮಾತೇ ಮುಳುವಾಯಿತಾ? ಬಾಗಲಕೋಟೆಯಲ್ಲಿ ಬಿಜೆಪಿ ಸೋಲಿನ ಹಿಂದೆ ‘ನಾಲಿಗೆಯ ದೋಷ’ ಚರ್ಚೆ

ಸುಲಭವಾಗಿ ಗೆಲ್ಲಬಹುದಾಗಿದ್ದ ಕ್ಷೇತ್ರದಲ್ಲಿ ಬಿಜೆಪಿ ಸೋಲು ಕಂಡ ಹಿನ್ನೆಲೆ ಬಾಗಲಕೋಟೆ ಪಕ್ಷ ಪಾಳಯದಲ್ಲಿ ತೀವ್ರ ಆತ್ಮಾವಲೋಕನ ಆರಂಭವಾಗಿದೆ. ಭದ್ರಕೋಟೆಯಲ್ಲೇ ಕಮಲ ಬಾಡಲು ಕಾರಣವೇನು ಎಂಬ ಪ್ರಶ್ನೆ ನಾಯಕರನ್ನೇ ...

Read moreDetails

ದಾವಣಗೆರೆ ಸೌತ್–ಬಾಗಲಕೋಟೆ ಉಪಚುನಾವಣೆ ಕೌಂಟಿಂಗ್: ಯಾವ ಪಕ್ಷ ಲೀಡ್? ಕಠಿಣ ಪೈಪೋಟಿ ಮುಂದುವರಿಕೆ

ರಾಜ್ಯದ ಗಮನ ಸೆಳೆದಿರುವ ದಾವಣಗೆರೆ ಸೌತ್ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕೌಂಟಿಂಗ್ ಇಂದು (ಮೇ 4) ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪೋಸ್ಟಲ್ ಬ್ಯಾಲೆಟ್‌ಗಳ ...

Read moreDetails

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ಸರ್ಕಾರ ಅಧಿಕೃತವಾಗಿ ಅಮಾನ್ಯಗೊಳಿಸಿರುವುದು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ...

Read moreDetails

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕುರಿತ ಊಹಾಪೋಹಗಳ ನಡುವೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರ್ಣಾವಧಿ ಐದು ...

Read moreDetails

ಬಂಡೆ ಹೊಡೆದು ಸಂಪಾದನೆ ಮಾಡಿದ್ದು ಎಷ್ಟು..? ರಹಸ್ಯ ಬಿಚ್ಚಿಡ್ತಾರಂತೆ HDK

ರಾಮನಗರ ರಾಜಕೀಯ ರಣಾಂಗಣವಾಗಿ ಬದಲಾಗದೆ. ರಾಮನಗರದ ಮೇಲೆ ಹಕ್ಕು ಸಾಧಿಸಲು ಡಿ.ಕೆ ಶಿವಕುಮಾರ್‌ ಹಾಗು ಹೆಚ್‌.ಡಿ ಕುಮಾರಸ್ವಾಮಿ(H D Kumarswamy) ಸೆಣಸಾಡುತ್ತಿದ್ದಾರೆ. ಇತ್ತೀಚಿಗೆ ಮುಡಾ ಹಗರಣದ ಬಗ್ಗೆ ...

Read moreDetails

ಚನ್ನಪಟ್ಟಣ ಉಪ ಚುನಾವಣೆಗೆ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಸ್ಪರ್ಧೆ??

ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಈಗ ಡಿಸಿಎಂ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುಳಿವು ...

Read moreDetails

ವಿಧಾನ ಪರಿಷತ್​ ಉಪಚುನಾವಣೆ ; ಕಾಂಗ್ರೆಸ್​ನಿಂದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​, ಸಚಿವ ಎನ್​.ಎಸ್​. ಬೋಸರಾಜು, ತಿಪ್ಪಣ್ಣಪ್ಪ ಕಣಕ್ಕೆ

ನವದೆಹಲಿ:  ಕರ್ನಾಟಕ ರಾಜ್ಯವಿಧಾನ ಪರಿಷತ್​ ಉಪಚುನಾವಣೆಗೆ ಕಾಂಗ್ರೆಸ್‌ ಪಕ್ಷ ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿದೆ. ತೆರವಾಗಿದ್ದ ಸ್ಥಾನಗಳಿಗೆ ಕಾಂಗ್ರೆಸ್​ ಪಕ್ಷ ಇಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ...

Read moreDetails

ಬೈ ಎಲೆಕ್ಷನ್ನಲ್ಲಿ ಕಾಂಗ್ರೆಸ್ ಗೆಲುವು; ಕ್ರೆಡಿಟ್ ಪಾಲಿಟಿಕ್ಸ್ ವಿಚಾರದಲ್ಲಿ ಡಿಕೆಶಿ ತೋರಿದ್ದು ಜಾಣ ನಡೆ; ಹೇಗೆ?

ಇತ್ತೀಚೆಗೆ ನಡೆದ ಸಿಂದಗಿ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡರೂ ಕಾಂಗ್ರೆಸ್‌ ಮಾತ್ರ ಒಟ್ಟಾರೆ ಬೈ ಎಲೆಕ್ಷನ್‌ನಲ್ಲಿ ಮೇಲುಗೈ ಸಾಧಿಸಿದೆ. ಸಿಎಂ ತವರಲ್ಲೇ ಜಯಭೇರಿ ಬಾರಿಸುವ ಮೂಲಕ ಬಿಜೆಪಿಗೆ ...

Read moreDetails

ಜೆಡಿಎಸ್ ಒಂದು ಅವಕಾಶವಾದಿ ಪಕ್ಷ: ಮಾಜಿ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾನಗಲ್‌ನ ಪಕ್ಕದ ಕ್ಷೇತ್ರದವರು. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಬಿಜೆಪಿ ಸೋತಿದೆ. ಹಾನಗಲ್‌ನಲ್ಲಿ ಪ್ರಚಾರದ ವೇಳೆ ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ...

Read moreDetails

ಇಂದು ಸಿಂಧಗಿ, ಹಾನಗಲ್ ಉಪಚುನಾವಣೆ ಫಲಿತಾಂಶ : ಕೈ – ದಳ ಕಿತ್ತಾಟದಿಂದ ಬಿಜೆಪಿಗೆ ಆಗುತ್ತಾ ಲಾಭ?

ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಮುಗಿದು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ನವೆಂಬರ್ 2ರ ಮಂಗಳವಾರ ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ...

Read moreDetails

ಬೈಎಲೆಕ್ಷನ್ ಮುಗಿದ ಮೇಲೆ ಕಾಂಗ್ರೆಸ್ ಎರಡು ಹೋಳಾಗುತ್ತದೆ – ಸಚಿವ ಕೆ.ಎಸ್‌.ಈಶ್ವರಪ್ಪ

ಹಲವು ವರ್ಷಗಳಿಂದ ರಾಜ್ಯಗಳಲ್ಲಿ ಕಾಂಗ್ರೆಸ್ ನಿರ್ನಾಮ ಆಗಿದೆ. ಬೈಎಲೆಕ್ಷನ್ ಮುಗಿದ ಮೇಲೆ ಕಾಂಗ್ರೆಸ್ ಎರಡು ಹೋಳಾಗುತ್ತದೆ ಎಂದು ಸಚಿವ ಕೆ ಎಸ್‌ ಈಶ್ವರಪ್ಪ ಹೇಳಿದ್ದಾರೆ. ಉಪಚನಾವಣೆ ಬಳಿಕ ...

Read moreDetails

ಅನ್ನಭಾಗ್ಯ ಯೋಜನೆಯಿಂದಾಗಿ ಬಂಜಾರ ಸಮುದಾಯ ತಮ್ಮ ಊರುಗಳಲ್ಲೇ ನೆಲೆ ಕಂಡುಕೊಂಡಿತು: ಸಿದ್ದರಾಮಯ್ಯ

ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗುತ್ತಿದ್ದು ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳ ಸುರಿಮಳೆ ಗೈಯುತ್ತಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಸಿಂಧಗಿಯಲ್ಲಿ ಬಿಜೆಪಿ ವಿರುದ್ದ ಹರಿಹಾಯುವ ಮೂಲಕ ...

Read moreDetails

ಕಡತಗಳ ವಿಲೇವಾರಿಗೆ 300 ಕೋಟಿ ರೂ. ಹಫ್ತಾ; ಇದೇನಾ RSS ಸಿದ್ದಾಂತ: ಹೆಚ್‌.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗುತ್ತಿದ್ದು ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳ ಸುರಿಮಳೆ ಗೈಯುತ್ತಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರ್ಎಸ್ಎಸ್ ವಿರುದ್ದ ಹರಿಹಾಯುವ ಮೂಲಕ ಮತ್ತೆ ...

Read moreDetails

ಜೆಡಿಎಸ್, ಬಿಜೆಪಿಗೆ ನನ್ನ ಕಂಡ್ರೆ ಭಯ, ಹಾಗಾಗಿ ಇಬ್ಬರಿಗೂ ನಾನೇ ಟಾರ್ಗೆಟ್ – ಸಿದ್ದರಾಮಯ್ಯ

ರಾಜ್ಯದಲ್ಲಿ ಉಪಚುನಾವಣಾ ಕಾವು ರಂಗೇರಿದೆ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಮೂರೂ ಪಕ್ಷಗಳೂ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ. ಜೆಡಿಎಸ್‌, ಬಿಜೆಪಿ ಎರಡೂ ಪಕ್ಷಗಳೂ ಕಾಂಗ್ರೆಸ್‌ಅನ್ನು ಅದರಲ್ಲೂ ಸಿದ್ದರಾಮಯ್ಯ ಅವರನ್ನು ...

Read moreDetails

ಮೋದಿಯವರ ಸರ್ಕಾರವೇ ನಮ್ಮ ಜಿ.ಎಸ್.ಡಿ.ಪಿಯನ್ನು ಶ್ಲಾಘಿಸಿದೆ; ಬೊಮ್ಮಾಯಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗುತ್ತಿದ್ದು ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳ ಸುರಿಮಳೆ ಗೈಯುತ್ತಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಚುನಾವಣಾ ಪ್ರಚಾರದ ...

Read moreDetails
Page 1 of 2 1 2

Welcome Back!

Login to your account below

Retrieve your password

Please enter your username or email address to reset your password.

error: Content is protected !!