ಅಧಿಕೃತವಾಗಿ ಅನುಷ್ಠಾನಗೊಂಡ ಸಿಎಎ ! 14 ಮಂದಿಗೆ ದೇಶದ ಪೌರತ್ನ ನೀಡಿದ ಕೇಂದ್ರ ಗೃಹ ಇಲಾಖೆ !
ಭಾರತದಲ್ಲಿ (India) ಸಿಎಎ (CAA) ಅನುಷ್ಠಾನಕ್ಕೆ ಮೊದಲ ಹೆಜ್ಜೆ ಇಡಲಾಗಿದೆ. ಸಿಎಎ ಅಧಿಕೃತವಾಗಿಜಾರಿಯಾದ ಬಳಿಕ 14 ಜನರಿಗೆ ಇದೇ ಮೊದಲ ಬಾರಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರವನ್ನು ...
Read moreಭಾರತದಲ್ಲಿ (India) ಸಿಎಎ (CAA) ಅನುಷ್ಠಾನಕ್ಕೆ ಮೊದಲ ಹೆಜ್ಜೆ ಇಡಲಾಗಿದೆ. ಸಿಎಎ ಅಧಿಕೃತವಾಗಿಜಾರಿಯಾದ ಬಳಿಕ 14 ಜನರಿಗೆ ಇದೇ ಮೊದಲ ಬಾರಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರವನ್ನು ...
Read moreಪೌರತ್ವ ತಿದ್ದುಪಡಿ ಕಾಯ್ದೆ (CAA) ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್(Supreme court) ನಿರಾಕರಿಸಿದೆ. ಅಲ್ಲದೇ, ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ...
Read moreಪ್ರಧಾನಿ ನರೇಂದ್ರ ಮೋದಿ ದೇಶವವನ್ನು ಉದ್ದೇಶಿಸಿ ಕೆಲವೇ ಕ್ಷಣಗಳಲ್ಲಿ ಭಾಷಣ ಮಾಡಲಿದ್ದು, ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಅನ್ನೋ ಕುತೂಹಲ ಮೂಡಿಸಿದೆ. ಸಂಜೆ 5.30ಕ್ಕೆ ಮಾತನಾಡಲಿರುವ ಪ್ರಧಾನಿ ...
Read moreವಿವಾದಾತ್ಮಕ ಸಿಎಎ ಕಾಯ್ದೆಯನ್ನು ಕೋವಿಡ್ ಮುಗಿದ ನಂತರ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಶುಕ್ರವಾರ ಸಾರ್ವಜನಿಕ ...
Read more2019ರಲ್ಲಿ ಉತ್ತರಪ್ರದೇಶಾದ್ಯಂತ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (CAA-NRC) ಪ್ರತಿಭಟನೆ ವೇಳೆ ಭಾಗವಹಿಸಿದ ಪ್ರತಿಭಟನಕಾರರಿಂದ ವಸೂಲಿ ಮಾಡಿರುವ ಕೋಟ್ಯಂತರ ರೂಪಾಯಿ ಹಣವನ್ನು ಹಿಂತಿರುಗಿಸುವಂತೆ ಸುಪ್ರೀಂ ಕೋರ್ಟ್ ಉತ್ತರ ...
Read moreಡಿಸೆಂಬರ್ 11, 2019 ರಂದು ಸಂಸತ್ತು ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕರಿಸಿದಂತೆ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದವು. ಭಾರತೀಯ ಪೌರತ್ವವನ್ನು ಪಡೆಯಲು ಧಾರ್ಮಿಕತೆಯನ್ನು ಮಾನದಂಡವಾಗಿ ಇರಿಸಿದ ಮೊದಲ ಕಾನೂನು ...
Read more2011 ಮತ್ತು 2021 ರ ನಡುವೆ ಪತ್ರಕರ್ತರು, ಮಾಧ್ಯಮ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ 5,570 ಪ್ರಕರಣಗಳನ್ನು ಹಿಂಪಡೆಯುವಂತೆ ತಮಿಳುನಾಡು ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.ತಮಿಳುನಾಡು ...
Read moreಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಮರ್ಥಿಸಿಕೊಳ್ಳಲು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಅಫ್ಘಾನಿಸ್ತಾನದ ಬಿಕ್ಕಟ್ಟನ್ನು ಬಳಸಿಕೊಂಡಿದ್ದಾರೆ. ಪೌರತ್ವ ಕಾಯ್ದೆಯಲ್ಲಿ ತಿದ್ದುಪಡಿ ತರಲು ಕಾರಣವೇನು ಎಂಬದನ್ನು ವಿವರಿಸಲು ಅಫ್ಘಾನ್ ಉದಾಹರಣೆಯನ್ನು ನೀಡಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಹರ್ದೀಪ್ ಸಿಂಗ್ ಅವರು, ನಮ್ಮ ನೆರೆಯ ರಾಷ್ಟ್ರದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳನ್ನು ಗಮನಿಸಿದಾಗ ಪೌರತ್ವ ತಿದ್ದುಪಡಿ ಕಾಯ್ದೆಯ ಮಹತ್ವ ತಿಳಿಯುತ್ತದೆ ಎಂದು ಹೇಳಿದ್ದಾರೆ. “ನಮ್ಮ ನೆರೆ ರಾಷ್ಟ್ರದಲ್ಲಿ ಘಟಿಸಿರುವ ಇತ್ತೀಚಿನ ಬೆಳವಣಿಗೆಗಳು ಹಾಗೂ ಅಲ್ಲಿನ ಸಿಖ್ ಮತ್ತು ಹಿಂದೂ ಸಮುದಾಯದ ಜನರು ಪಡುತ್ತಿರುವ ಕಷ್ಟಗಳನ್ನು ನೋಡುತ್ತಿದ್ದರೆ, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಬೇಕಾದ ಅನಿವಾರ್ಯತೆಯ ಕುರಿತು ನಮಗೆ ತಿಳಿಯುತ್ತದೆ,” ಎಂದು ಅವರು ಹೇಳಿದ್ದಾರೆ. ಅಫ್ಘಾನಿಸ್ತಾನದಲ್ಲಿ 1996ರಿಂದ 2001ರ ತನಕ ತಾಲಿಬಾನ್ ಆಡಳಿತವಿದಾಗ ಅಲ್ಲಿನ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ದ ತಾಲಿಬಾನ್ ಅತ್ಯಂತ ಕಠೋರ ರೀತಿಯಲ್ಲಿ ವ್ಯವಹರಿಸಿತ್ತು. ವಿದೇಶಿಗರು ಹಾಗೂ ಪ್ರಾದೇಶಿಕ ಅಲ್ಪಸಂಖ್ಯಾತರು ಕೂಡಾ ಈ ಸಂದರ್ಭದಲ್ಲಿ ದೌರ್ಜನ್ಯಕ್ಕೆ ಒಳಪಟ್ಟಿದ್ದರು. ಈಗ ಮತ್ತೆ ಅಂತುಹುದೇ ಪರಿಸ್ಥಿತಿ ಮರುಕಳಿಸುವ ಆತಂಕ ಎದುರಾಗಿದೆ. ಈಗಾಗಲೇ ನೂರಾರು ಭಾರತೀಯರನ್ನು ಹಾಗೂ ಅಲ್ಲಿನ ಹಿಂದೂ, ಸಿಖ್ಖರನ್ನು ಭಾರತಕ್ಕೆ ಕರೆತರಲಾಗಿದೆ. ಸಿಎಎ ಕಾಯ್ದೆಯು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ದೌರ್ಜನ್ಯಕ್ಕೆ ಒಳಗಾಗುವ ಆಯಾ ದೇಶಗಳ ಅಲ್ಪಸಂಖ್ಯಾತ ಸಮುದಾಯಗಳಾದ ಹಿಂದೂ, ಜೈನ, ಬೌಧ, ಪಾರ್ಸಿ ಹಾಗೂ ಕ್ರೈಸ್ತ ಧರ್ಮದ ನಾಗರಿಕರಿಗೆ ಭಾರತದ ಪೌರತ್ವ ನೀಡುತ್ತದೆ. ಈ ಕಾಯ್ದೆಯ ಅಡಿಯಲ್ಲಿ ಡಿಸೆಂಬರ್ 31,2014ರ ವರೆಗೆ ಭಾರತಕ್ಕೆ ಆಗಮಿಸಿರುವ ಜನರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸದೇ, ಭಾರತೀಯ ನಾಗರಿಕರು ಎಂದು ಪರಿಗಣಿಸಲಾಗುತ್ತಿತ್ತು. ಈ ಕಾಯ್ದೆಯು ಭಾರತದ ಸಾಂವಿಧಾನಿಕ ಆಶಯಗಳಿಗೆ ವಿರುದ್ದವಾದದ್ದು ಎಂಬ ಕಾರಣಕ್ಕೆ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸಂವಿಧಾನಕ್ಕೆ ವಿರುದ್ದವಾದದ್ದು ಎಂಬುದು ಹಲವರ ಅಭಿಪ್ರಾಯವಾಗಿದೆ
Read moreಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ಮಾಡಿ ಯು ಎ ಪಿ ಎ ಮತ್ತು ದೇಶದ್ರೋಹ ಆರೋಪದಡಿಯಲ್ಲಿ ಬಂಧಿಸಲ್ಪಟ್ಟಿದ್ದ ಅಖಿಲ್ ಗೋಗೋಯ್‌ರನ್ನು ಅಸ್ಸಾಮಿನ ಎನ್ ಐ ಎ ...
Read moreವಿಧಾನಸಭಾ ಚುನಾವಣೆಗೆ ಪೌರತ್ವ ತಿದ್ದುಪಡಿ ಕಾಯ್ದೆಯು ಬಿಜೆಪಿಯ ಪ್ರಮುಖ ಅಸ್ತ್ರವಾಗಿರಲಿದೆ ಎಂಬುವುದನ್ನು ಜೆಪಿ ನಡ್ಡಾ ಮಾತು ಸೂಚಿಸುತ್ತದೆ
Read moreದೇಶದಲ್ಲಿ ಕುಸಿಯುತ್ತಿರುವ ರಾಜತಾಂತ್ರಿಕ ನೀತಿ, ಕಣ್ಮರೆಯಾಗುತ್ತಿರುವ ಕೋಮು ಸೌಹಾರ್ದತೆ!
Read moreಸಿಎಎ ಕಾಯ್ದೆ ತತ್ಕ್ಷಣಕ್ಕೆ ಜಾರಿಗೆ ತರಲು ಅಡ್ಡಿಯಾಗುವ ಪ್ರಮುಖ ಅಂಶಗಳು ಯಾವುವು?
Read moreಮೋದಿಯೊಂದಿಗೆ CAA ಮತ್ತು NRC ವಿಷಯ ಚರ್ಚಿಸಲಿರುವ ಟ್ರಂಪ್
Read moreಅಭಿವೃದ್ದಿ ಮತ್ತು ವಿಭಜನೆ; ದೆಹಲಿ ಚುನಾವಣೆಯಲ್ಲಿ ಯಾರಿಗೆ ಮಣೆ?
Read moreCAA ಪ್ರತಿಭಟನೆಯಲ್ಲಿ ಅಶಾಂತಿ ಸೃಷ್ಟಿಸಲು ಉ.ಪ್ರ. ಪೊಲೀಸರ ಕುಮ್ಮಕ್ಕು?
Read moreAmit Shah and Narendra Modi’s ambiguous statement on CAA and NRC
Read moreನೀವು ಗಾಂಧಿಯನ್ನು ಕೊಲ್ಲಬಹುದು, ಅವರ ತತ್ವ ಸಿದ್ದಾಂತಗಳನ್ನಲ್ಲ
Read moreಬಿಜೆಪಿಗೇ ಸೆಡ್ಡು ಹೊಡೆದ ಮಧ್ಯಪ್ರದೇಶದ ಬಿಜೆಪಿ ರಾಜಾಹುಲಿ!
Read moreCAA: ಕೇಂದ್ರ ಸರ್ಕಾರಕ್ಕೆ ಮತ್ತಷ್ಟು ಕಾಲಾವಕಾಶ ನೀಡಿದ ಸುಪ್ರೀಂ ಸೂಚನೆ!
Read more© 2024 www.pratidhvani.com - Analytical News, Opinions, Investigative Stories and Videos in Kannada