ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಸಂಪುಟ ಸರ್ಕಸ್.. ಯಾರಾಗ್ತಾರೆ ಅಧ್ಯಕ್ಷ..?
ಕರ್ನಾಟಕದ ವಿಧಾನಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಸಂಪುಟಕ್ಕೆ ಸರ್ಜರಿ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್ ಈಗಾಗಲೇ ...
Read moreDetails