ಧಾರವಾಡದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಸದ್ಯದಲ್ಲೇ ಪ್ರಾರಂಭ: ಡಾ.ಡಿ.ವೀರೇಂದ್ರ ಹೆಗ್ಗಡೆ
ಬೆಳ್ತಂಗಡಿ: ಮೈಸೂರಿನಲ್ಲಿ ವಿಜ್ಞಾನ ಮತ್ತು ಆಧ್ಯಾತ್ಮಿಕತೆಗೆ ಸಂಬಂಧಪಟ್ಟ ಹೊಸ ವಸ್ತುಸಂಗ್ರಹಾಲಯ, ಉಡುಪಿಯಲ್ಲಿ ಆಯುರ್ವೇದ ಕಾಲೇಜಿಗೆ ನೂತನ ಕಟ್ಟಡ ನಿರ್ಮಾಣ, ಧಾರವಾಡದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಮತ್ತು ಫಾರ್ಮಸಿ ಕಾಲೇಜು ...