ಜಲಾಂ ತರ್ಗಾಮಿ ನೌಕೆಯಲ್ಲಿದ್ದ ಐವರು ದುರಂತ ಅಂತ್ಯ : ಸಾವಿಗೆ ಕಾರಣ ಏನು ಗೊತ್ತಾ?
ನ್ಯೂಯಾರ್ಕ್: ಒಂದು ಶತಮಾನಕ್ಕೂ ಹಿಂದೆ ದುರಂತಕ್ಕೀಡಾದ ಟೈಟಾನಿಕ್ ಹಡಗಿನ ಅವಶೇಷ ವೀಕ್ಷಣೆಗೆ ತೆರಳಿ ನಾಪತ್ತೆಯಾಗಿದ್ದ ಜಲಾಂತರ್ಗಾಮಿ ನೌಕೆಯಲ್ಲಿದ್ದ ಐವರು ದುರಂತ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ. ಟೈಟಾನ್ ಹೆಸರಿನ ನೌಕೆಯು ...