ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬಿಜೆಪಿ ಬೆಂಬಲ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ನಿತ್ಯ ...