ನನ್ನ ಸ್ವತ್ತು, ಸ್ವಯಂ ಚಾಲಿತ ನಕ್ಷೆ ಅನುಮೋದನೆ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: "ಬ್ರ್ಯಾಂಡ್ ಬೆಂಗಳೂರು ಯೋಜನೆ ಅಡಿಯಲ್ಲಿ ಬೆಂಗಳೂರಿನ ನಾಗರೀಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ 'ನನ್ನ ಸ್ವತ್ತು', 'ಸ್ವಯಂ ಚಾಲಿತ ನಕ್ಷೆ ಅನುಮೋದನೆ' ಹಾಗೂ ವಾರ್ಡ್ ಮಟ್ಟದಲ್ಲಿ 'ರಾಜಕೀಯೇತರ ...