ಬಂದ್‌ಗೆ ವ್ಯಾಪಕ ಬೆಂಬಲ; ನಾಳೆ ಸ್ತಬ್ಧವಾಗಲಿದೆ ರಾಜಧಾನಿ
ಬೆಂಗಳೂರು: ರಾಜಧಾನಿಯಲ್ಲೂ ಕಾವೇರಿ ಕಿಚ್ಚು ತೀವ್ರಗೊಂಡಿದ್ದು, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೀಡಿರುವ 'ಬೆಂಗಳೂರು ಬಂದ್' ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ...
Read moreDetailsಬೆಂಗಳೂರು: ರಾಜಧಾನಿಯಲ್ಲೂ ಕಾವೇರಿ ಕಿಚ್ಚು ತೀವ್ರಗೊಂಡಿದ್ದು, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೀಡಿರುವ 'ಬೆಂಗಳೂರು ಬಂದ್' ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ...
Read moreDetailsಬೆಂಗಳೂರು : ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ಬಿಜೆಪಿ ನಿರಂತರವಾಗಿ, ಚರಿತ್ರೆಯುದ್ದಕ್ಕೂ ಜನದ್ರೋಹ ಎಸಗುತ್ತಿರುವ ಬಿಜೆಪಿ ಕಾವೇರಿ ನೀರಿನ ವಿಚಾರದಲ್ಲಿ ಮೊಸಳೆ ಕಣ್ಣೀರು ಹರಿಸುತ್ತಿದೆ ಎಂದು ಎಐವೈಸಿ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಗಮನ ಸೆಳೆಯಲು ಕೇವಲ ಬೆಂಗಳೂರು ಬಂದ್ ನಡೆಸಿದರೆ ಸಾಲದು. ಅಖಂಡ ಕರ್ನಾಟಕ ಸಂಪೂರ್ಣ ಸ್ತಬ್ಧವಾದರೆ ಮಾತ್ರ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಬಹುದು. ಹೀಗಾಗಿ ...
Read moreDetailsಬೆಂಗಳೂರು: ರಾಜ್ಯದಲ್ಲಿ ಕೆಎಎಸ್ ಅಧಿಕಾರಿಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿದರೆ, ಅಭಿವೃದ್ದಿಗೆ ಪೂರಕವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಬೆಂಗಳೂರಿನ ಸ್ಕೌಟ್ಸ್ ಆಂಡ್ ಗೈಡ್ಸ್ ...
Read moreDetailsಬೆಂಗಳೂರು: "ರಾಜ್ಯದ ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಆದರೂ ವಿರೋಧ ಪಕ್ಷಗಳು ಕಾವೇರಿ ಸಮಸ್ಯೆಗೆ ರಾಜಕೀಯ ಆಯಾಮ ನೀಡುತ್ತಿವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ...
Read moreDetailsಬೆಂಗಳೂರು: ಕಾವೇರಿ ನೀರಿನ ವಿವಾದದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಬಿಜೆಪಿಯ ಹಲವು ನಾಯಕರು ...
Read moreDetailsಕಾವೇರಿ ನೀರು ತಮಿಳುನಾಡಿಗೆ ಹರಿಯುತ್ತಿದೆ. CWMA ಆದೇಶದ ಬಳಿಕ ಸುಪ್ರೀಂಕೋರ್ಟ್ ಕೂಡ ಮಧ್ಯಪ್ರವೇಶ ಮಾಡಲು ನಿರಾಕರಿಸಿದ ಕಾರಣಕ್ಕೆ ಕರ್ನಾಟಕ ಅನಿವಾರ್ಯವಾಗಿ ನೀರನ್ನು ಹರಿಸುತ್ತಿದೆ. ನೀರನ್ನು ಹರಿಸದೆ ರೈತರ ...
Read moreDetailsಕಾವೇರಿ ನೀರಿನ ವಿಚಾರ ಬಂದಾಗ ಕನ್ನಡಿಗರು ವರ್ಸಸ್ ತಮಿಳುನಾಡು ಅನ್ನೋದು ಸರ್ವತಃ ಸತ್ಯ. ಇದೀಗ ಮತ್ತೆ ಕಾವೇರಿ ಬಿಕ್ಕಟ್ಟು ಸೃಷ್ಟಿಯಾಗಿದೆ. ಕರ್ನಾಟಕದಲ್ಲಿ ಮಳೆಯೇ ಇಲ್ಲದೆ ಇದ್ದರೂ ಕಾವೇರಿ ...
Read moreDetailsಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಗುತ್ತೆ ಎಂದು ಊಹೆ ಮಾಡುವುದೇ ತಪ್ಪು. ಒಂದು ವೇಳೆ ಕೇಂದ್ರದಲ್ಲೂ ಬಿಜೆಪಿ ಸರ್ಕಾರ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇದ್ದಿದ್ದರೆ ಒಂದು ಮಾತನ್ನು ...
Read moreDetailsಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ತಮಿಳುನಾಡಿನ ಜತೆ ರಾಜಕೀಯ ಹಿತಾಸಕ್ತಿ ತಳುಕು ಹಾಕಿಕೊಂಡಿರುವುದರಿಂದಲೇ ರಾಜ್ಯಕ್ಕೆ ಕಾವೇರಿ ವಿಷಯದಲ್ಲಿ ಅನ್ಯಾಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ...
Read moreDetailsಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಸಂಪೂರ್ಣ ಸಿಡಬ್ಲುಎಂಎ ಆದೇಶವನ್ನೇ ಪರಿಗಣಿಸದೇ, ವಾಸ್ತವದ ಆಧಾರದಲ್ಲಿ ತೀರ್ಪು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ...
Read moreDetailsಕರ್ನಾಟಕಕ್ಕೆ ಕಾವೇರಿ ವಿಚಾರದಲ್ಲಿ ಮತ್ತೆ ಸುಪ್ರೀಂಕೋರ್ಟ್ನಲ್ಲೂ ಹಿನ್ನಡೆ ಆಗಿದೆ. ಪ್ರತಿದಿನ ಸುಯಮಾರು 6,400 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಆದೇಶ ನೀಡಬೇಕು ಎಂದು ತಮಿಳುನಾಡು ಪರ ಹಿರಿಯ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada