ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ, ವಿವರವನ್ನೂ ಪಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : ರಾಜಕೀಯ ಉದ್ದೇಶಕ್ಕಾಗಿಯೇ ಯಡಿಯೂರಪ್ಪ ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದರು. ಬಿಜೆಪಿ ಪಕ್ಷದ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೇ ನನ್ನದನ್ನು ಮಾತ್ರ ...