ಗಾಜಾ ಯುದ್ಧ: ಕದನ ವಿರಾಮದ ಪರವಾಗಿ ಮತ ಚಲಾಯಿಸದ ಭಾರತ ಸರ್ಕಾರದ ಕ್ರಮಕ್ಕೆ ಸಾಕೇತ್ ಗೋಖಲೆ ಟೀಕೆ
ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ನಿಲ್ಲಿಸಲು ಆಗ್ರಹಿಸಿ ವಿಶ್ವಸಂಸ್ಥೆಯಲ್ಲಿ ನಿರ್ಣಯ ಮಂಡಿಸುವಾಗ ಭಾರತ ಮತದಾನದಿಂದ ದೂರ ಉಳಿದಿರುವ ಕುರಿತಂತೆ ಟಿಎಂಸಿ ನಾಯಕ ಸಾಕೇತ್ ಗೋಖಲೆ ಪತ್ರ ...