ಗೋಹತ್ಯೆ ಸಂಪೂರ್ಣ ನಿಷೇಧ | ಕೇಂದ್ರಕ್ಕೆ ನಿರ್ದೇಶನ ನೀಡಲು ಕೋರಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್
ಗೋವು ಮತ್ತು ಅದರ ಸಂತತಿಯ ಪ್ರಾಣಿಗಳ ಹತ್ಯೆಯನ್ನು ಸಂಪೂರ್ಣವಾಗಿ ನಿಷೇಧ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ ಎಂದು ಮಂಗಳವಾರ ...