ಕೋವಿಡ್-19: ವಾರ್ಡುಗಳ ಆಧಾರದಲ್ಲಿ ಕಂಟೈನ್ಮೆಂಟ್ ವಲಯವನ್ನು ಗುರುತಿಸಲು ಕೇಂದ್ರಕ್ಕೆ ದೆಹಲಿಯ ಕೋರಿಕೆ
ಕೆಂಪು ವಲಯವೆಂದು ಘೋಷಿಸಿರುವ ದೆಹಲಿ ಸಂಪೂರ್ಣ ಕೆಂಪು ವಲಯದಲ್ಲಿಲ್ಲ, ಹಾಗಾಗಿ NCR ದೆಹಲಿಯ ಸ್ಥಳೀಯಾಡಳಿತ ಕೋವಿಡ್-19 ಪ್ರಕರಣಗಳನ್ನು ಜಿಲ್ಲಾವಾರು ವಿಂಗಡಿಸದೆ ವಾರ್ಡುಗಳ ಆಧಾರದಲ್ಲಿ ವಿಂಗಡಿಸುವ ಕುರಿತು ಯೋಚಿಸುತ್ತಿದೆಯೆಂದು ...