ಬ್ರ್ಯಾಂಡ್ ಅಂಬಾಸಿಡರ್ ಆಗಿ ಬ್ಯಾಂಡ್ಮಿಂಟನ್ ತಾರೆ ಪಿ.ವಿ.ಸಿಂಧು ನೇಮಿಸಿದ ಸೆಂಚುರಿ ಮ್ಯಾಟ್ರೆಸ್
ಭಾರತದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಮ್ಯಾಟ್ರೆಸ್ ಬ್ರ್ಯಾಂಡ್ ಸೆಂಚುರಿ ಮ್ಯಾಟ್ರೆಸ್, ಮೆಚ್ಚುಗೆ ಪಡೆದ ಬ್ಯಾಡ್ಮಿಂಟನ್ ಸೆನ್ಸೇಷನ್ ಪಿ.ವಿ.ಸಿಂಧು ಅವರನ್ನು ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿರುವುದಾಗಿ ಪ್ರಕಟಿಸಿದೆ. ...