“ಪ್ರಕರಣದಲ್ಲಿ ಪ್ರಭಾವಿಗಳು ಶಾಮೀಲಾಗಿರಬಹುದು”: ಗೋವಿಂದ ಬಾಬು ವಿರುದ್ಧ ಇಡಿಗೆ ಪತ್ರ ಬರೆದ ಚೈತ್ರಾ
ಬೈಂದೂರು ಬಿಜೆಪಿ ಟಿಕೆಟ್ ಕ,ಒಡಿಸುವ ನೆಪದಲ್ಲಿ ಕೋಟ್ಯಾಂತರ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ದಿನಕ್ಕೊಂದು ರೋಚಕ ತಿರುವುಗಳು ಲಭಿಸುತ್ತಿವೆ. ಹಗರಣದಲ್ಲಿ ಹಲವಾರು ಪ್ರಮುಖ ನಾಯಕರು ಭಾಗಿಯಾಗಿದ್ದಾರೆ ಎಂಬ ಮಾತುಗಳು ...