ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಪುಟ ಉಪ ಸಮಿತಿ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್
“ರಾಜ್ಯದ ವಿಶ್ವವಿದ್ಯಾನಿಲಯಗಳ ಕಾರ್ಯವೈಖರಿ ಹಾಗೂ ಆರ್ಥಿಕ ಪರಿಸ್ಥಿತಿಗಳ ಅಧ್ಯಯನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ಮಾಡಲಿದೆ” ...
Read moreDetails