ಯಾರಪ್ಪನ ದುಡ್ಡು ಅಲ್ಲ, ಗುತ್ತಿಗೆದಾರರದು ಅಥವಾ ರಾಜಕಾರಣಿಗಳ ಹಣವಲ್ಲ: ಹೆಚ್.ಡಿ.ಕುಮಾರಸ್ವಾಮಿ
ಮೈಸೂರು: ರಾಜ್ಯದಲ್ಲಿ ನಡೆದ ಆದಾಯ ತೆರಿಗೆ ದಾಳಿಯ ಕುರಿತಂತೆ ಸ್ಫೋಟಕ ಅಂಶಗಳನ್ನು ಬಹಿರಂಗ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಮೊದಲ ದಿನ ಸಿಕ್ಕಿದ್ದು ಎಸ್.ಎಸ್.ಟಿ. ಟ್ಯಾಕ್ಸ್ ...