ಚನ್ನಪಟ್ಟಣ ಗೆಲುವು;ಗೆಲುವಿನಲ್ಲಿಯೂ ಕಾಂಗ್ರೆಸ್ ವಿಕೃತಿ ಮೆರೆಯುತ್ತಿದೆ ಎಂದು ನಿಖಿಲ್ ಕಿಡಿ
ಬೆಂಗಳೂರು:ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲುವು ಕಂಡ ಕಾಂಗ್ರೆಸ್ ಪಕ್ಷ ಆ ಗೆಲುವಿನಲ್ಲಿಯೂ ವಿಕೃತಿ ಮೆರೆಯುತ್ತಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ...
Read moreDetails