ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ಮೊರೆ ಹೋದ ನಿಖಿಲ್ ಕುಮಾರಸ್ವಾಮಿ!
ಬೆಂಗಳೂರು:ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಸರು ಅಂತಿಮವಾಗಿದೆ. ಅಳೆದು ತೂಗಿ ಲೆಕ್ಕ ಹಾಕಿದ ದಳಪತಿಗಳು ನಿಖಿಲ್ ಕುಮಾರಸ್ವಾಮಿ ಅವರಿಗೆ ಮಣೆ ಹಾಕಿದ್ದಾರೆ. ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ...
Read moreDetails






