ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವುದೇ ಬಿಜೆಪಿ-ಜೆಡಿಎಸ್ ಮೈತ್ರಿಯ ಗುರಿ: ಸಿಪಿ ಯೋಗೇಶ್ವರ್
ರಾಮನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವುದೇ ಬಿಜೆಪಿ-ಜೆಡಿಎಸ್ ಮೈತ್ರಿಯ ಗುರಿ ಯೆಂದು ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಹೇಳಿದ್ದಾರೆ. ಚನ್ನಪಟ್ಟಣ ಬಿಜೆಪಿ ಮುಖಂಡರ ಸಭೆ ...