Punjab Election 2022 | ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಸ್ ಆಡುತ್ತಿದೆ : ಅರವಿಂದ್ ಕೇಜ್ರವಾಲ್ ಲೇವಡಿ
ದೆಹಲಿ ಮುಖ್ಯಮಂತ್ರಿ ಭಯೋತ್ಪಾದಕರೊಂದಿಗೆ ನಂಟು ಹೊಂದಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಚುನಾವಣಾ ಫಲಿತಾಂಶ ಉತ್ತರ ನೀಡಲಿದೆ ಎಂದು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಿರುಗೇಟು ...