ಶಾಸಕ ಮಾಡಾಳು ವಿರೂಪಾಕ್ಷಪ್ಪ ಐದು ದಿನ ಲೋಕಾಯುಕ್ತ ಕಸ್ಟಡಿಗೆ
ಕೆಎಸ್ಡಿಎಲ್ ಲಂಚಾವತಾರ ಪ್ರಕರಣದಲ್ಲಿ ಸೋಮವಾರ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಚೆನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪರನ್ನು ಐದು ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ನೀಡಲಾಗಿದೆ. ಇಂದು ಬೆಂಗಳೂರಿನ ...
Read moreDetails








