ಚೆಸ್ ವಿಶ್ವಕಪ್: ಕೊನೆ ಕ್ಷಣದಲ್ಲಿ ಕಾರ್ಲಸನ್ ವಿರುದ್ಧ ವಿರೋಚಿತ ಸೋಲು ಕಂಡ ಪ್ರಜ್ಞಾನಂದ
ಚೆಸ್ ವಿಶ್ವಕಪ್ ಫೈನಲ್‌ನಲ್ಲಿ ಭಾರತದ ಪ್ರಜ್ಞಾನಂದ ಅವರನ್ನು ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್ ಸೋಲಿಸಿದ್ದಾರೆ. ಮ್ಯಾಗ್ನಸ್ ಕಾರ್ಲ್‌ಸನ್ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗಿದ್ದು, ಭಾರತದ ಯುವ ಗ್ರಾಂಡ್‌ಮಾಸ್ಟರ್ ಆರ್. ...