ಸಿದ್ದರಾಮಯ್ಯ, ಡಿಕೆಶಿ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾದ ನಡುವೆ ಪಂದ್ಯಕ್ಕೆ ಹೋಗುವ ಅಗತ್ಯ ಏನಿತ್ತು?.. ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯಾಟವನ್ನು ವೀಕ್ಷಣೆ ಮಾಡಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ತೆರಳಿದ್ದಕ್ಕೆ ...