World Environment day 2023 : ವಿಶ್ವ ಪರಿಸರ ದಿನಾಚರಣೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಭಾಗಿ
ಬೆಂಗಳೂರು : ಜೂನ್.5. ಎಲ್ಲೆಡೆ ವಿಶ್ವ ಪರಿಸರ ದಿನವನ್ನು ಪ್ರತೀ ವರ್ಷ ಜೂನ್ 5ರಂದು ಆಚರಿಸಲಾಗುತ್ತದೆ. ಪರಿಸರ ಸಂರಕ್ಷಣೆಯನ್ನು ಉದ್ದೇಶವಾಗಿರಿಸಿಕೊಂಡು ಈ ದಿನವನ್ನು ಆಚರಿಸಲಾಗುತ್ತಿದೆ. ಪರಿಸರ ಸಂರಕ್ಷಣೆಗಾಗಿ ...