ರಾಜ್ಯದ ಬಹುತೇಕ ತಾಲ್ಲೂಕುಗಳಲ್ಲಿ ಭೀಕರ ಬರ: ಈರುಳ್ಳಿ ಬೆಲೆ ಗಗನಕ್ಕೇರುವ ಸಾಧ್ಯತೆ
ಶಿವಮೊಗ್ಗ: ರಾಜ್ಯದಲ್ಲಿ ಹಾಗೂ ದೇಶದಲ್ಲಿ ಈರುಳ್ಳಿ ಬೆಳೆಯುವ ಪ್ರದೇಶಗಳಲ್ಲಿ ಮಳೆ ಅಭಾವದಿಂದಾಗಿ ಬೆಳೆ ಇಳುವರಿ ಕಡಿಮೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದ ...