ಮಕ್ಕಳಲ್ಲಿ ಓದುವ ಹವ್ಯಾಸ ಉತ್ತೇಜಿಸಲು ʼನಾನು ಓದುವ ಪುಸ್ತಕ ʼ ಅಭಿಯಾನ: ಪ್ರಿಯಾಂಕ್ ಖರ್ಗೆ
ಗ್ರಂಥಾಲಯಕ್ಕೆ ಭೇಟಿ ನೀಡುವ ಮಕ್ಕಳಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಉತ್ತೇಜಿಸಲು 2023ರ ಸೆಪ್ಟೆಂಬರ್ ಮಾಹೆಯಲ್ಲಿ ʼನಾನು ಓದುವ ಪುಸ್ತಕʼ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ...