ಗಡಿಯಲ್ಲಿ ಚೀನಾ ಅತಿಕ್ರಮಣ ; ರಾಷ್ಟ್ರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕೇಂದ್ರ ಸರ್ಕಾರಕ್ಕೆ ಖರ್ಗೆ ಆಗ್ರಹ
ನವದೆಹಲಿ: ಚೀನಾ ಗಡಿಯಲ್ಲಿನ ಪರಿಸ್ಥಿತಿಯ ಬಗ್ಗೆ ಸರ್ಕಾರವು ರಾಷ್ಟ್ರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬ ತಮ್ಮ ಪಕ್ಷದ ಬೇಡಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಪುನರುಚ್ಚರಿಸಿದ್ದಾರೆ. ಪೂರ್ವ ...
Read moreDetails