ಚಿಟಗುಪ್ಪ ಪುರಸಭೆ ಮುಖ್ಯಧಿಕಾರಿ ವರ್ಗಾವಣೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಕನ್ನಡ ಸೇನೆ ಚಿಟಗುಪ್ಪ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿತು.
ಪಟ್ಟಣಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಇಲ್ಲಿಯ ಪುರಸಭೆ ಮುಖ್ಯಾಧಿಕಾರಿ ಹುಸಾಮುದ್ದಿನ್ ವರ್ಗಾವಣೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಕನ್ನಡ ಸೇನೆ ವತಿಯಿಂದ ತಹಸೀಲ್ದಾರ್ ಮಂಜುನಾಥ್ ...
Read moreDetails

