ಚಿತ್ತಾಪುರ RSS ಪಥ ಸಂಚಲನ: ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ
ಬೆಂಗಳೂರು: ಚಿತ್ತಾಪುರದಲ್ಲಿ ನಡೆಸಲು ಉದ್ದೇಶಿಸಿರುವ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕಲ್ಬುರ್ಗಿ ಜಿಲ್ಲಾಡಳಿತ ಅನುಮತಿ ನೀಡಿದೆ. ಈ ಬಗ್ಗೆ ಹೈಕೋರ್ಟ್ ಕಲಬುರ್ಗಿ ಪೀಠಕ್ಕೆ ಎಜಿ ಶಶಿಕಿರಣ್ ಶೆಟ್ಟಿ ಹೇಳಿಕೆ ನೀಡಿದ್ದಾರೆ. ...
Read moreDetails
