ಒಂದೇ ಒಂದು ಸಿಗರೇಟ್ ಕೊಡಿಸುವಂತೆ ಪೊಲೀಸರಿಗೆ ಮನವಿ ಮಾಡಿದ ದರ್ಶನ್
ಬೆಂಗಳೂರು: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಕೈ ನಡುಗುತ್ತಿವೆ. ಒಂದೇ ಒಂದು ಸಿಗರೇಟ್ ಕೊಡಿಸಿ ಎಂದು ಪೊಲೀಸರನ್ನು ಕೇಳಿದ್ದಾರೆ ಎನ್ನಲಾಗಿದೆ. ...
Read moreDetails