ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್ ಫಿಲ್ಮಂ ಫೆಸ್ಟಿವಲ್: ಇಲ್ಲಿದೆ ಸಂಪೂರ್ಣ ಮಾಹಿತಿ
ಬಹುನಿರೀಕ್ಷಿತ ಚೆನ್ನೈ ಇಂಟರ್‌ನ್ಯಾಷನಲ್ ಫಿಲ್ಮಂ ಫೆಸ್ಟಿವಲ್ ಇಂದಿನಿಂದ ಆರಂಭವಾಗಿದೆ. ಒಂದು ವಾರಗಳ ಕಾಲ ನಡೆಯಲಿರುವ ಚೆನ್ನೈ ಇಂಟರ್‌ನ್ಯಾಷನಲ್ ಫಿಲ್ಮಂ ಫೆಸ್ಟಿವಲ್ ಡಿಸೆಂಬರ್ 11ರಿಂದ ಡಿಸೆಂಬರ್ 18ರವರೆಗೆ ನಡೆಯಲಿದೆ. ...
Read moreDetails







