ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್ ಪರ ವಕೀಲರು ಕೋರ್ಟ್ ನಲ್ಲಿ ವಾದ !
ಪರಪ್ಪನ ಆಗ್ರಹಾರದ ಕೇಂದ್ರ ಕಾರಗ್ರಹದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಗೆ ಸೆಲ್ಲಿನಲ್ಲಿಹಾಸಿಗೆ, ದಿಂಬುಗಳನ್ನು ಒದಗಿಸಬೇಕೆಂದು 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ನಟ ದರ್ಶನ್ ಪರ ವಕೀಲರು ...
Read moreDetails