ಸಂವಿಧಾನ ರಚನೆಗೂ ಮೊದಲೇ ಸ್ವಾಮಿ ವಿವೇಕಾನಂದರು ಜಾತ್ಯತೀತತೆ ಪ್ರತಿಪಾದಿಸಿದ್ದರು: CJI ಎನ್.ವಿ ರಮಣ
ದೇಶದ ಸಂವಿಧಾನ ರಚನೆಗೂ ಮೊದಲೇ ಸ್ವಾಮಿ ವಿವೇಕಾನಂದರು ಜಾತ್ಯತೀತತೆ ಪ್ರತಿಪಾದಿಸಿದ್ದರು ಮತ್ತು ದೇಶವನ್ನು ಪಾಶ್ಚಾತ್ಯ ರಾಷ್ಟ್ರಗಳ ವಸಾಹತು ಎಂದು ಕರೆಯುತ್ತಿದ್ದ ಸಂದರ್ಭದಲ್ಲಿ ಅವರ ಬೋಧನೆಗಳು ಗಮನ ಸೆಳೆದವು ...