ಗೋವಿಂದರಾಜ ನಗರ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್ : ಬಿಜೆಪಿ ಕಾರ್ಯಕರ್ತರು ಪೆಟ್ರೋಲ್ ತಂದಿದ್ದರು ಎಂದು ಕಾಂಗ್ರೆಸ್ ಆರೋಪ
ಬೆಂಗಳೂರು:ಮಾ.18: ಗೋವಿಂದರಾಜ ನಗರ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸ್ವಿಫ್ಟ್ ಕಾರಿನಲ್ಲಿ ಬಿಜೆಪಿ ಕಡೆಯವರು ಪೆಟ್ರೋಲ್ ತಂದಿದ್ದರು ಎಂಬ ಆರೋಪ ಕೇಳಿಬಂದಿದೆ. ...
Read moreDetails