ಪೋಲೀಸ್ ಜತೆ ಘರ್ಷಣೆ ;ಗಾಯಗೊಂಡ ಮಾವೋವಾದಿ ಆಸ್ಪತ್ರೆಗೆ ದಾಖಲು
ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲೀಯರೊಬ್ಬರು ಗಾಯಗೊಂಡಿದ್ದಾರೆ ಎಂದು ಇಲ್ಲಿನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಭೈರಾಮ್‌ಗಢ ಪೊಲೀಸ್ ಠಾಣಾ ವ್ಯಾಪ್ತಿಯ ಕುಮ್ಮಮೇಟಾ ...
Read moreDetails






