ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ! ಹವಾಮಾನ ಇಲಾಖೆಯಿಂದ ರಾಜ್ಯದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಮುಂದಿನ ಐದು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.ಇಂದು ಮಂಗಳೂರಿನ ಮುಲ್ಕಿಯಲ್ಲಿ 19 cm ...
Read more