ಜೂ.2ಕ್ಕೆ CLP ಮೀಟಿಂಗ್.. ಪರಿಷತ್ ಎಲೆಕ್ಷನ್ ಸಂಬಂಧ ‘ಕೈ’ ನಾಯಕರ ಹೈ ವೋಲ್ಟೇಜ್ ಸಭೆ
ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಸಭೆ ಕರೆದಿದ್ದಾರೆ.ಜೂ 2 ರಂದು ಸಂಜೆ 6 ಗಂಟೆಗೆ ಅರಮನೆ ರಸ್ತೆಯಲ್ಲಿರುವ ಖಾಸಗಿ ...
Read more