ಕಾಂಗ್ರೆಸ್ ಬಹುಮತದಿಂದ ಗೆಲುವು ಸಾಧಿಸುವುದು ನಿಶ್ಚಿತ : ಹೆಚ್. ವಿಶ್ವನಾಥ್
ಮೈಸೂರು : ಪ್ರಧಾನಿ ದೇಶದ ಸಮಸ್ಯೆಗಳನ್ನು ಬದಿಗೊತ್ತಿ ಚುನಾವಣಾ ಪ್ರಚಾರಕ್ಕೆ ಆದ್ಯತೆ ನೀಡಿದ್ದು ಸರಿಯಲ್ಲ ಅಂತಾ ಎಂಎಲ್ಸಿ ಹೆಚ್, ವಿಶ್ವನಾಥ್ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಪತ್ರಕರ್ತ ಭವನದಲ್ಲಿ ಮಾತನಾಡಿದ ...
Read more