ಕಲುಷಿತ ನೀರು ದುರಂತ ಮರುಕಳಿಸಿದರೆ ಸಿಇಓ ಸಸ್ಪೆಂಡ್ : ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್
ಬೆಂಗಳೂರು : ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರಿನ ಅನಾಹುತ ಮರು ಕಳಿಸಿದರೆ ನೇರವಾಗಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಹೊಣೆ ಮಾಡಿ ಅಮಾನತುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...