CM Siddaramaiah : ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮೇ 31: ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ...