Tag: CM Siddaramaiah‌

ಬೆಂಗಳೂರು:20 ನೂತನ ವೋಲ್ವೋ ಐರಾವತ ಬಸ್ ಗಳಿಗೆ CM ಸಿದ್ದರಾಮಯ್ಯ ಚಾಲನೆ

ಬೆಂಗಳೂರು :ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ...

Read moreDetails

ಹಾಸನ ನಗರಸಭೆಯನ್ನು ನಗರಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಚಿವಸಂಪುಟ ನಿರ್ಣಯ:ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸನ: ಹಾಸನ ನಗರಸಭೆಯನ್ನು ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಹಾಸನಾಂಬ ದೇವರ ದರ್ಶನ ಪಡೆದ ನಂತರ ...

Read moreDetails

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ:ಸಿಎಂ

ಬೆಂಗಳೂರು: ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ.ಖಂಡಿತಾ ಸಹಾಯ ಮಾಡ್ತೀನಿ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ.ಪ್ರವರ್ಗ 1 ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ...

Read moreDetails

ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ:ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ನಿರ್ಧಾರ

ಮಾನ್ಯ ಮುಖ್ಯಮಂತ್ರಿ ಅವರು 2024 ರ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯ ...

Read moreDetails

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ:ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ...

Read moreDetails

ಸಿಎಂ ಸ್ಥಳ ಭೇಟಿ:ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ

ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಗುರುವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ...

Read moreDetails

ಚನ್ನಪಟ್ಟಣಕ್ಕೆ ಯೋಗೇಶ್ವರ್, ಶಿಗ್ಗಾವಿಗೆ ವೈಶಾಲಿ, ಸಂಡೂರಿಗೆ ಅನ್ನಪೂರ್ಣಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ

ಬೆಂಗಳೂರು:ರಾಜ್ಯದ ಮೂರು ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಸೈನಿಕ ಸಿ.ಪಿ ಯೋಗೇಶ್ವರ್ ಗೆ ಚನ್ನಪಟ್ಟಣಕ್ಕೆ ಟಿಕೆಟ್ ಘೋಷಣೆ ...

Read moreDetails

ಮಂಟೂರು ಗ್ರಾಮದಲ್ಲಿ ನಿರ್ಮಾಣಗೊಂಡಿದೆ ಗೃಹಲಕ್ಷ್ಮೀ ಗ್ರಂಥಾಲಯ.

ಬೆಳಗಾವಿ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಮನವಿಗೆ ಸ್ಪಂದಿಸಿದ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಎಂಬವರು ತಾವು ನಿರ್ಮಿಸಿದ ...

Read moreDetails

ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಿ.ಪಿ.ಯೋಗೇಶ್ವರ್‌ ರಾಜೀನಾಮೆ

ಬೆಂಗಳೂರು- ಕಾಂಗ್ರೆಸ್‌‍ ಸೇರ್ಪಡೆಯಾದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪತ್ರ ಬರೆದಿರುವ ಯೋಗೇಶ್ವರ್‌, ಬಿಜೆಪಿಯ ...

Read moreDetails

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೃತರ ಸಂಖ್ಯೆ 5ಕ್ಕೆ ಏರಿಕೆ,14 ರಕ್ಷಣೆ ಇನ್ನೂ ಕೆಲವರಿಗಾಗಿ ಶೋಧ

ಬೆಂಗಳೂರು:ಭಾರಿ ಮಳೆಯ ನಡುವೆ ಬೆಂಗಳೂರು ಕಟ್ಟಡ ಕುಸಿತದ ದೃಶ್ಯವಿರುವ ಮೈನಡುಕ ಹುಟ್ಟಿಸುವ ವಿಡಿಯೋ ವೈರಲ್ ಆಗಿದೆ. ಈ ದುರಂತದಲ್ಲಿ ಮೂವರು ಮೃತಪಟ್ಟಿದ್ದು, 14 ಜನರ ರಕ್ಷಣೆ ಮಾಡಲಾಗಿದೆ. ...

Read moreDetails

ಮಳೆ ಅನಾಹುತ ವರದಿ ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ:ಸಿಎಂ

ಮೈಸೂರು: ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ.ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಅವರು‌ ಮೈಸೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ...

Read moreDetails

ಎಲ್ಲಾ ಎಸ್ ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ವಾಲ್ಮೀಕಿ ಹೆಸರು ಇಡಲಾಗುವುದು:ಸಿ.ಎಂ.ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು: ಎಲ್ಲಾ ಎಸ್ ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.ಪರಿಶಿಷ್ಟ ಪಂಗಡಗಳ ...

Read moreDetails

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವೆಡೆ ಮಳೆ, ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.ಬೆಂಗಳೂರು, ತುಮಕೂರು, ಮೈಸೂರು, ಬೆಂಗಳೂರು ಗ್ರಾಮಾಂತರ, ಮಡಿಕೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕರಾವಳಿ, ...

Read moreDetails

ಈ.ತುಕಾರಾಮ್ ಈ ಬಾರಿ 1200 ಕೋಟಿ ಅನುದಾನವನ್ನು ಸಂಡೂರು ಜನತೆಗಾಗೆ ತಂದಿದ್ದಾರೆ: ಸಿ.ಎಂ.ಸಿದ್ದರಾಮಯ್ಯ

ಸಂಡೂರು: ಈ.ತುಕಾರಾಮ್ ಅವರು ಈ ಬಾರಿ ಶಾಸಕರಾದ ಬಳಿಕ 1200 ಕೋಟಿ ಅನುದಾನವನ್ನು ಸಂಡೂರು ಜನತೆಗಾಗೆ ತಂದಿದ್ದಾರೆ. ಅಭಿವೃದ್ಧಿ ಎಂದರೆ ತುಕಾರಾಮ್. ತುಕಾರಾಮ್ ಎಂದರೆ ಅಭಿವೃದ್ಧಿ ಎಂದು ...

Read moreDetails

ಗೃಹಲಕ್ಷ್ಮೀ ಹಣದಲ್ಲಿ ಮಕ್ಕಳ ಭವಿಷ್ಯಕ್ಕಾಗಿ ಗ್ರಂಥಾಲಯ ಕಟ್ಟಿಸಿದ ಮಹಿಳೆ

ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿಯಿಂದ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ಹಣವನ್ನು ನೀಡಲಾಗುತ್ತಿದೆ.ಇದರಿಂದ ಹಲವಾರು ಮಹಿಳೆಯರಿಗೆ ಅನುಕೂಲವಾಗಿರುವ ಬಗ್ಗೆ ಹಲವು ...

Read moreDetails

ಮುಡಾ ಸಂಕಷ್ಟ ಬೆನ್ನಲ್ಲೇ ಯಲ್ಲಮ್ಮನ ಮೊರೆ ಹೋದ ಸಿಎಂ, ಪತ್ನಿ ಪಾರ್ವತಿ ಹೆಸರಲ್ಲಿ ದೇವಿಗೆ ವಿಶೇಷ ಪೂಜೆ!

ಬೆಳಗಾವಿ:ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಅವರ ಪತ್ನಿ ವಿರುದ್ಧ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು (Lokayukta) ಎಫ್‌ಐಆರ್ (FIR) ದಾಖಲಾಗಿದೆ. ...

Read moreDetails

ಅದ್ಧೂರಿ ಜೊತೆಗೆ ಅಚ್ಚುಕಟ್ಟಾದ ದಸರಾ:ಜಿಲ್ಲಾಡಳಿತದ ಶ್ರಮ ಮತ್ತು ಶಿಸ್ತಿಗೆ ಸಿಎಂ ಅಭಿನಂದನೆ

ಮೈಸೂರು : ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಅಲ್ಲಿಸಿದ್ದಾರೆ. ಕೋಟ್ಯಾಂತರ ಕನ್ನಡಿಗರ ಸಾಕ್ಷಿಯಾಗಿ ತಾಯಿ ಚಾಮುಂಡಿಗೆ ...

Read moreDetails

ಎನ್ ಡಿಎ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಕೇವಲ ರೂ.6,498 ಕೋಟಿ :ಸಿಎಂ ಸಿದ್ದರಾಮಯ್ಯ

ಕೇಂದ್ರದ ಎನ್ ಡಿಎ ಸರ್ಕಾರ ಕರ್ನಾಟಕ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡುತ್ತಾ ಬಂದಿರುವ ಅನ್ಯಾಯಕ್ಕೆ ಇತ್ತೀಚಿನ ತೆರಿಗೆ ಪಾಲಿನ ಹಂಚಿಕೆಯ ವಿವರಗಳೇ ಸಾಕ್ಷಿ. 28 ರಾಜ್ಯಗಳಿಗೆ ಒಟ್ಟು ...

Read moreDetails

ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ; ಅರಮನೆ ಆವರಣದಲ್ಲಿ ವಜ್ರಮುಷ್ಠಿ ಕಾಳಗ

ಇಂದು ವಿಜಯದಶಮಿ ನಾಡಿನೆಲ್ಲೆಡೆ ಕಳೆಗಟ್ಟಿದೆ. ಅದರಲ್ಲೂ 415ನೇ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ. 5ನೇ ಬಾರಿ ಕ್ಯಾಪ್ಟನ್​​​ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಇನ್ನು, ವಿಜಯದಶಮಿ ಮೆರವಣಿಗೆ ...

Read moreDetails

ಮೂರು ತಿಂಗಳಿಂದ ಸಿಗದ ವೇತನ, ಆಸಿಡ್ ಕುಡಿದ ಅಂಗನವಾಡಿ ಸಹಾಯಕಿ

ದಾವಣಗೆರೆ: ಕಳೆದ ಮೂರು ತಿಂಗಳಿಂದ ವೇತನ ಸರಿಯಾಗಿ ಬಂದಿಲ್ಲವೆಂದು ನೊಂದ ಅಂಗನವಾಡಿ ಸಹಾಯಕಿಯೊಬ್ಬರು ಆಸಿಡ್ ಕುಡಿದಿದ್ದಾರೆ. ಸಾಲ ತೀರಿಸಲು ಹಣ ಇಲ್ಲದ ಕಾರಣ ಆಸಿಡ್ ಕುಡಿದು ಆತ್ಮಹತ್ಯೆಗೆ ...

Read moreDetails
Page 2 of 14 1 2 3 14

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!