ರಾಜ್ಯದ ಆಯವ್ಯಯದ ಗಾತ್ರ , ಬೆಳವಣಿಗೆ ಮತ್ತು ವಿತ್ತೀಯ ಕೊರತೆಯ ವಿವರಗಳನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು…
https://youtu.be/JL_ehagmYc0 ರಾಜ್ಯದ ಈ ವರ್ಷದ ಬಜೆಟ್ ಗಾತ್ರ 4,48,004 ಕೋಟಿ ರೂ.ಗಳಷ್ಟಾಗಲಿದೆ. 2025-26ರಲ್ಲಿ ನಮ್ಮ ಬಜೆಟ್ ಗಾತ್ರ 4,09,549 ರೂಗಳಷ್ಟಿತ್ತು. ಕಳೆದ ವರ್ಷದ ಆಯವ್ಯಯಕ್ಕೆ ಹೋಲಿಸಿದರೆ ...
Read moreDetails
