Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್ ಚೋಪ್ರ..!!
ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು. ...
Read moreDetailsಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು. ...
Read moreDetailsಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ ...
Read moreDetailsಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಅವಕಾಶವಿದೆ-ಮುಖ್ಯಮಂತ್ರಿ ಸಿದ್ದರಾಮಯ್ಯ(CM SIDDARAMAIAH) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ...
Read moreDetailsನಾಯಕತ್ವ ಬದಲಾವಣೆಯ ನಿರ್ಧಾರವು ಪಕ್ಷದ ಹೈಕಮಾಂಡ್ ಕೈಯಲ್ಲಿ ಇರುತ್ತದೆ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಭೇಟಿ ನೀಡಿದ ನಂತರ ಈ ಊಹಾಪೋಹ ಬಲಗೊಂಡಿದೆ. ಡಿ.ಕೆ.ಶಿವಕುಮಾರ್ ...
Read moreDetailshttps://youtube.com/live/qPvISXas8OY
Read moreDetails2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿ.ಎಂ ಸ್ಪಷ್ಟ ಘೋಷಣೆಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ: ...
Read moreDetailsಆರ್.ಎಸ್.ಎಸ್. ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೆಡೆದ ಮೈಸೂರು ದಸರಾ ...
Read moreDetails1983 ರಿಂದ ಶಾಸಕನಾಗಿದ್ದೀನಿ: ಇಂಥಾ ಕಾಲ್ತುಳಿತ ಪ್ರಕರಣ ನಾನು ನೋಡಿರಲಿಲ್ಲ: ಸಿಎಂ ಹಿರಿಯ ಅಧಿಕಾರಿಗಳ ಸಸ್ಪೆಂಡ್ ಮಾಡಬೇಕಾಗಿ ಬಂದಿದ್ದಕ್ಕೆ ನನಗೂ ಬೇಸರ ಇದೆ: ಆದರೆ ಅಧಿಕಾರಿಗಳಿಂದ ತಪ್ಪಾಗಿದ್ದು ...
Read moreDetailsಕಳೆದ ಒಂದು ತಿಂಗಳಿನಿಂದ ಗೋಕಾಕ ಜಾತ್ರೆಯ ನಿಮಿತ್ಯ ನಿರಂತರವಾಗಿ ಬಿಡುವಿಲ್ಲದೇ ಶ್ರಮಿಸುತ್ತಿರುವ ಗೋಕಾಕ ನಗರಸಭೆಯ ಪೌರಕಾರ್ಮಿಕರಿಗೆ ಡಾ. ಮಹಾಂತೇಶ ಅಣ್ಣಾ ಕಡಾಡಿಯವರು (Dr. Mahanthesh Anna Kadadi) ...
Read moreDetailsಊಹಾ ಪತ್ರಿಕೋದ್ಯಮಕ್ಕೆ ಜೋತು ಬಿದ್ದರೆ ಅಧ್ಯಯನಶೀಲತೆ ಬೆಳೆಯುವುದಿಲ್ಲ.ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇದೆ.ಪತ್ರಕರ್ತರಾಗುವವರಿಗೆ ಮಾತಿಗೆ ಮೊದಲು ನೋಟ ಮುಖ್ಯ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ...
Read moreDetailsಕಟ್ಟಡ ನಕ್ಷೆ ಅನುಮೋದನೆ ಇಲ್ಲದಿದ್ದರೆ ನೀರು, ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂಬ ಸುಪ್ರೀಂ ಕೋರ್ಟ್ ಆದೇಶಜನರ ಸಮಸ್ಯೆ ಬಗೆಹರಿಸಲು ಕಾನೂನು ತಜ್ಞರು, ಅಧಿಕಾರಿಗಳ ಸಲಹೆ ಪಡೆಯಲಾಗುವುದು “ಕಟ್ಟಡ ...
Read moreDetailsತಪ್ಪು ಗ್ರಹಿಕೆಯಿಂದ ಕೆಲವರ ವಿರೋಧ, ಮತ್ತೊಮ್ಮೆ ಕರೆದು ಮಾತನಾಡುವೆಕಾರ್ಯಕ್ರಮದಿಂದ ಕೆಆರ್ ಎಸ್ ಅಣೆಕಟ್ಟಿಗೆ ತೊಂದರೆ ಇಲ್ಲ “ಮುಂದಿನ ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ...
Read moreDetailsಇದುವೇ ಗುಡ್ ಅಂಡ್ ವೈಬ್ರೆಂಡ್ ಡೆಮಾಕ್ರಸಿ. ನಮ್ಮದು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಪ್ರಜಾಸತ್ತಾತ್ಮಕ ಆಡಳಿತ. ಇಲ್ಲಿ ಯಾರೇ ಆಗಲಿ ದನಿ ಎತ್ತಬಹುದು, ಬೇಡಿಕೆ ಮಂಡಿಸಬಹುದು. ...
Read moreDetailshttps://youtu.be/DrVLa5dG3O0
Read moreDetailshttps://youtu.be/DrVLa5dG3O0
Read moreDetailsಸಿದ್ದರಾಮಯ್ಯ (Siddaramaiah) ನಿಮಗೆ ನಿಭಾಯಿಸಲು ಸಾಧ್ಯವಾಗದಿದ್ದರೆ, ವಿಧಾನಸಭೆ ವಿಸರ್ಜನೆ ಮಾಡಿ. ಅಪ್ಪಿತಪ್ಪಿಯೂ ಕರ್ನಾಟಕವನ್ನ ಡಿಕೆ ಶಿವಕುಮಾರ್ (DK Shivakumar) ಕೈಗೆ ಕೊಡಬೇಡಿ ಮಾರಿಬಿಡ್ತಾರೆ ಎಂದು ಶಾಸಕ ಬಸನಗೌಡ ...
Read moreDetailsಕಥೆಗಳಲ್ಲಿ ಕನ್ನಡದ DNA ಇದ್ರೆ ಜನ ಚಿತ್ರ ನೋಡ್ತಾರೆ ಎಂದ ನಾದಬ್ರಹ್ಮ. ಕನ್ನಡ ಚಿತ್ರರಂಗದ ದಿಗ್ಗಜರೊಬ್ಬರಲ್ಲಿ ಒಬ್ಬರು ಹಂಸಲೇಖ. ಸಂಗೀತ ನಿರ್ದೇಶಕರಾಗಿ, ಚಿತ್ರ ಸಾಹಿತಿಯಾಗಿ ಗೆದ್ದಿರುವ ಹಂಸಲೇಖ ...
Read moreDetailsಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರು ಇಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ...
Read moreDetails2978 ಕೋಟಿ ರೂ. ವೆಚ್ಚದ ಕುಡಿಯುವ ನೀರು ಯೋಜನೆ ರಾಯಚೂರು ಜಿಲ್ಲೆ ಯ 1406 ಗ್ರಾ ಮೀಣ ಜನವಸತಿಗಳಿಗೆ ಹಾಗೂ 7 ನಗರ ಸ್ಥಳೀಯ ಸಂಸ್ಥೆಗಳಿಗೆ ಬಹುಗ್ರಾ ...
Read moreDetailsವಸತಿ ಇಲಾಖೆ ಅಕ್ರಮ; ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ(HD Kumarswamy) ತೀವ್ರ ವಾಗ್ದಾಳಿ, ಕಾಂಗ್ರೆಸ್ ದರಬಾರಿನಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತಾಗಿದೆ ಎಂದು ಕಿಡಿ, ಅಲ್ಪಸಂಖ್ಯಾತರ ಹೆಸರಿನಲ್ಲಿ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada