ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿಲ್ಲ : ಸ್ಪಷ್ಟನೆ ನೀಡಿದ ಕೆಪಿಸಿಸಿ
ಬೆಂಗಳೂರು : ಸಿದ್ದರಾಮಯ್ಯ ಸರ್ಕಾರದಲ್ಲಿ ಪೂರ್ಣ ಪ್ರಮಾಣದ ಸಂಪುಟ ಇಂದು ರಚನೆಯಾಗಿದೆ. ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವರು ಯಾವ ಖಾತೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ...
Read moreDetailsಬೆಂಗಳೂರು : ಸಿದ್ದರಾಮಯ್ಯ ಸರ್ಕಾರದಲ್ಲಿ ಪೂರ್ಣ ಪ್ರಮಾಣದ ಸಂಪುಟ ಇಂದು ರಚನೆಯಾಗಿದೆ. ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವರು ಯಾವ ಖಾತೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ...
Read moreDetailsಬೆಂಗಳೂರು : ಮೇ.೨೭: ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗಾಗಿ ಸಂಪೂರ್ಣ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ...
Read moreDetailsದೆಹಲಿ : ಸಂಪುಟ ರಚನೆ ಸಂಬಂಧ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸಿಎಂ ಸಿದ್ದರಾಮಯ್ಯ ಪಕ್ಷದ ವರಿಷ್ಠರ ಜೊತೆ ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದಾರೆ. ನಾಳೆ ನೂತನ ಸಚಿವರ ...
Read moreDetailsಮೈಸೂರು : ಮೈಸೂರು - ಬೆಂಗಳೂರು ದಶಪಥದ ರಸ್ತೆಯ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಬಳಿ ವಾಹನ ದಟ್ಟಣೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಮಸ್ಯೆ ನಿವಾರಣೆ ...
Read moreDetailsಹುಬ್ಬಳ್ಳಿ: ಕಾಂಗ್ರೆಸ್ ನದ್ದು ರಿವರ್ಸ್ ಗೇರ್ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಾರೆ ...
Read moreDetailsಮಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಕೊಲೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ FIR ದಾಖಲಾಗಿದೆ.ಸದ್ಯದ ಮಟ್ಟಿಗೆ ಬೆಳ್ತಂಗಡಿ ಪೊಲೀಸ್ ...
Read moreDetailsಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದ ಮಾಜಿ ಸಚಿವ ಡಾ. ಸಿಎನ್ ಅಶ್ವತ್ಥ ನಾರಾಯಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಡ್ಯದ ಸಾತನೂರಿನಲ್ಲಿ ಉದ್ರೇಕದ ಭಾಷಣ ...
Read moreDetailsಬೆಂಗಳೂರು: ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ನೈಜಬಣ್ಣ ಒಂದು ವಾರದಲ್ಲಿಯೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ವಿಧಾನಸೌಧದಲ್ಲಿ ಇಂದು ...
Read moreDetailsಬೆಂಗಳೂರು, ಮೇ 24: ವಿಧಾನಸಭೆಯಲ್ಲಿ ಆರೋಗ್ಯಪೂರ್ಣ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಕೂಡಿದ ಚರ್ಚೆಗಳಾಗುವ ಮೇಲ್ಪಂಕ್ತಿಯನ್ನು ಎತ್ತಿಹಿಡಿದುವ ಜವಾಬ್ದಾರಿ ಸಭಾಧ್ಯಕ್ಷರ ಮೇಲಿದೆ. ಸದನದ ಘನತೆ, ಗಾಂಭೀರ್ಯ, ಗೌರವ, ಎತ್ತಿಹಿಡಿಯಬೇಕು. ...
Read moreDetailsಮಂಗಳೂರು : 24 ಹಿಂದೂ ಕಾರ್ಯಕರ್ತರನ್ನು ಸಿಎಂ ಸಿದ್ದರಾಮಯ್ಯ ಕೊಲೆ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗಂಭೀರ ಆರೋಪ ಮಾಡಿದ್ದಾರೆ. ...
Read moreDetailsಬೆಂಗಳೂರು : ವಿಧಾನಸಭೆಯ ನೂತನ ಸ್ಪೀಕರ್ ಆಗಿ ಮಾಜಿ ಸಚಿವ ಯು.ಟಿ ಖಾದರ್ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸಭಾಧ್ಯಕ್ಷ ನೂತನ ಸಭಾಧ್ಯಕ್ಷರಾಗಿ ಯು.ಟಿ ಖಾದರ್ ಹೆಸರು ...
Read moreDetailsಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಡುವೆ ಇಂದಿಗೂ ಕೂಡ ವೈಮನ್ನಸ್ಸು ಇದೆ ಅಂತ ಆಗಾಗ ಮಾತುಗಳು ಕೇಳಿ ಬರುತ್ತಿವೆ. ಮೊನ್ನೆ ಮೊನ್ನೆಯಷ್ಟೇ ಸಿಎಂ ...
Read moreDetailsರಾಜ್ಯ ಕಾಂಗ್ರೆಸ್ಗೆ ಸರ್ಕಾರ ರಚನೆಯ ನಂತರ, ಈಗ ಯಾರಿಗೆ ಯಾವ ಖಾತೆ ಕೊಡಬೇಕು ಎಂಬ ತಲೆಬಿಸಿ ಪ್ರಾರಂಭವಾಗಿದೆ. ಒಂದು ಹಂತದಲ್ಲಿ ನಿಂತು ನೋಡಿದಾಗ, ಕಾಂಗ್ರೆಸ್ ತಮ್ಮ ನಾಯಕರ ...
Read moreDetailsಬೆಂಗಳೂರು : ಮುಂದಿನ ಐದು ವರ್ಷಗಳ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಲಿದ್ದಾರೆ. ಡಿಕೆ ಶಿವಕುಮಾರ್ ಡಿಸಿಎಂ ಆಗಿಯೇ ಇರಲಿದ್ದಾರೆ ಎಂದು ಸಚಿವ ಎಂಬಿ ಪಾಟೀಲ್ ನೀಡಿರುವ ...
Read moreDetailsಬೆಂಗಳೂರು : ಸಿಎಂ ಹುದ್ದೆಗಾಗಿ ಭಾರೀ ಕಸರತ್ತು ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೊನೆಗೂ ಡಿಸಿಎಂ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಆದರೆ ಈ ಬಾರಿ ರಾಜ್ಯದಲ್ಲಿ ಕೇವಲ ...
Read moreDetailsಬೆಳಗಾವಿ : ರಾಜ್ಯಕ್ಕೆ ನೂತನ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಈ ವಿಚಾರವಾಗಿ ಇಂದು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು ಡಿಕೆ ...
Read moreDetailsದೆಹಲಿ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಇಂದು ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಘೋಷಣೆ ಹೊರಡಿಸಿದೆ. ...
Read moreDetailsಬೆಂಗಳೂರು / ದೆಹಲಿ : ರಾಜ್ಯದ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಡಿ.ಕೆಶಿವಕುಮಾರ್ ಮನವೊಲಿಸುವಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯಶಸ್ವಿಯಾಗಿದ್ದು ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada