Siddaramaiah | ಯಾವುದೇ ಜಾತಿ ಧರ್ಮ ತಾರತಮ್ಯ ಮಾಡದೆ ಮನುಷ್ಯನ ಮನುಷ್ಯ ತರ ನೋಡಿ | @PratidhvaniNews
https://youtu.be/77mlWeUpMgg
Read moreDetailshttps://youtu.be/77mlWeUpMgg
Read moreDetailshttps://youtu.be/XzhoN-xeaqA
Read moreDetailsಮಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ...
Read moreDetailsಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಮೇಲೆ ಎಚ್‌ಡಿ ಕುಮಾರಸ್ವಾಮಿ ಮಾಡಿರುವ ಭ್ರಷ್ಟಾಚಾರದ ಆರೋಪವನ್ನು ಇಂಧನ ಸಚಿವ ಕೆಜೆ ಜಾರ್ಜ್ ತಳ್ಳಿಹಾಕಿದ್ದಾರೆ. ರಾಜ್ಯದ ಇಂಧನ ಅಗತ್ಯಗಳನ್ನು ಪೂರೈಸಲು ವಿದ್ಯುತ್ ಖರೀದಿ ಮತ್ತು ...
Read moreDetailsಮೈಸೂರು: ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ನಡೆಯಲಿದೆ. ಮೈಸೂರು ದಸರಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಸುತ್ತೂರು ಮಠಕ್ಕೆ ಸಿಎಂ ಸಿದ್ದರಾಮಯ್ಯ ...
Read moreDetailsಬೆಂಗಳೂರು: ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಮೀರ್ಸಾದಿಕ'ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ...
Read moreDetailsಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಐಟಿ ದಾಳಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರ ...
Read moreDetailsಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ನೂತನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೀಳು ಅಭಿರುಚಿಯ ಟೀಕೆಗಳನ್ನು ಮಾಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ...
Read moreDetailsಬೆಂಗಳೂರು: ಹೆಚ್ಚುತ್ತಿರುವ ಜನಸಂಖ್ಯೆಗೆ ಪೂರಕವಾಗಿ ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಕೃಷಿ ವಿವಿಗಳ ಪಾತ್ರ ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ...
Read moreDetailsಬೆಂಗಳೂರು : ಐಟಿ ದಾಳಿಯಲ್ಲಿ ಸಿಕ್ಕ ಕೋಟ್ಯಂತರ ರೂಪಾಯಿ ಹಣ ಈಗ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಕಿತ್ತಾಟಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಆರೋಪಗಳಿಗೆ ಸರಣಿ ಟ್ವೀಟ್ ಮೂಲಕ ಉತ್ತರಿಸಿದ್ದ ...
Read moreDetailsಮೈಸೂರು: ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾಗಿದ್ದು,ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ...
Read moreDetailsಮೈಸೂರು: ರಾಜ್ಯದ ಅಭಿವೃದ್ಧಿಯನ್ನು ಜನರಿಗೆ ತಿಳಿಸುವ ಕಾರ್ಯವನ್ನು ದಸರಾ ಮೆರವಣಿಗೆ ಮೂಲಕ ಮಾಡುತ್ತೇವೆ. ಇಡೀ ಜಗತ್ತಿಗೆ ಕನ್ನಡ ನಾಡಿನ ವೈಭೋಗ ತಿಳಿಸುವ ಕಾರ್ಯ ದಸರಾ ಮೂಲಕ ಆಗುತ್ತಿದೆ ಎಂದು ...
Read moreDetailsಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ...
Read moreDetailsಬೆಂಗಳೂರು: ಸಮಾಜ ಮತ್ತು ಸರ್ಕಾರದ ನಡುವೆ ಮಾಧ್ಯಮಗಳು ಪ್ರಗತಿ ಮತ್ತು ಸೌಹಾರ್ದದ ಸೇತುವೆಯಾಗಬೇಕು. ಬರವಣಿಗೆ ಜನರ ಬದುಕನ್ನು ಉನ್ನತೀಕರಿಸುವಂತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೊಪ್ಪಳ ವಿಶ್ವವಿದ್ಯಾಲಯದ ...
Read moreDetailsದಾವಣಗೆರೆಯ ಕಾಂಗ್ರೆಸ್ ನಾಯಕ ಹಾಗು ಶಾಸಕ ಶಾಮನೂರು ಶಿವಶಂಕರಪ್ಪ ಸಿಎಂ ಸೀಟ್ಗೆ ಅರ್ಜಿ ಹಾಕಿದ್ದರು. ಲಿಂಗಾಯತ ಸಮುದಾಯಕ್ಕೆ ಡಿಸಿಎಂ ಸ್ಥಾನ ಬೇಡ, ಕೊಡುವುದಾದರೆ ಲಿಂಗಾಯತರನ್ನೇ ಸಿಎಂ ಮಾಡಿ ...
Read moreDetailsಬೆಂಗಳೂರು: ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸೇವೆ ನೀಡುವ ಸಲುವಾಗಿ ಕೆಎಸ್‌ಆರ್‌ಟಿಸಿಗೆ 130 ಹೊಸ ಬಸ್‌ಗಳನ್ನು ಸೇರ್ಪಡೆ ಮಾಡಲಾಗುತ್ತಿದೆ. ಅದರಲ್ಲಿ 30 ಬಸ್‌ಗಳು ಹವಾನಿಯಂತ್ರಿತವಲ್ಲದ ಸ್ಲೀಪರ್ ಬಸ್‌ಗಳಾಗಿದ್ದು, ಉಳಿದವು ಕರ್ನಾಟಕ ...
Read moreDetailsಸಾಮಾಜಿಕ ಜಾಲತಾಣವಾದ ವಾಟ್ಸಾಪ್ ಹೊಸ ಫೀಚರ್ ವಾಟ್ಸಾಪ್ ಚಾನೆಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದಾರೆ. ಸಾರ್ವಜನಿಕರು ಈ ವಾಟ್ಸಾಪ್ ಖಾತೆ ಫಾಲೋ ಮಾಡಬಹುದಾಗಿದೆ. ಸರ್ಕಾರವೊಂದರ ಮುಖ್ಯಸ್ಥರಲ್ಲಿ ಮೊಟ್ಟ ...
Read moreDetails"ನಾವು ನಮ್ಮ ಜನರನ್ನು ಕಾಪಾಡಲೇ ಬೇಕು. ಹೀಗಾಗಿ ಕಾವೇರಿ ನೀರಿನ ವಿಚಾರವಾಗಿ ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ...
Read moreDetailsಬೆಂಗಳೂರು, ಸೆಪ್ಟೆಂಬರ್ 17: ರಾಜ್ಯದಲ್ಲಿ ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭರವಸೆ ನೀಡಿದರು.ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರವೀಂದ್ರ ...
Read moreDetailsಸಂಸದ ಪ್ರತಾಪ್ ಸಿಂಹ ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರದ ವಿರುದ್ಧ ಹರಿ ಹಾಯ್ದಿದ್ದಾರೆ, ʼʼಸಿದ್ದರಾಮಯ್ಯ ಸರ್ಕಾರಕ್ಕೆ ರಾಜ್ಯ ರೈತರ ಹಿತ ಬೇಕಾಗಿಲ್ಲ, ಸ್ಟಾಲಿನ್ ಅವ್ರ ಡಿಎಂಕೆ ಜೊತೆ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada