ಸಿಎಂ ಸಿದ್ದರಾಮಯ್ಯ ಸಮೇತ ಎಲ್ಲರೂ ಕಣ್ಮುಚ್ಚಿಕೊಂಡು ಕುಳಿತಿದ್ದಾರೆ ; ಬಿ.ಶ್ರೀರಾಮುಲು
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಕಾರ್ಯಕರ್ತರ ಹತ್ಯೆ ಶುರುವಾಗುತ್ತದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾನೂನನ್ನು ಗಂಟು ಮೂಟೆ ಕಟ್ಟಿ ಬಿಸಾಕಲಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ...
Read moreDetails