ʻರಾಹುಲ್ ಗಾಂಧಿ ತೋರಿಕೆಗಾಗಿ ಲಿಂಗಾಯತ ಮಠಕ್ಕೆ ಹೋಗುತ್ತಿದ್ದಾರೆʼ.. ಧನ್ಯವಾದಗಳು ಎಂದ ಸಿಎಂ ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೋರಿಕೆಗಾಗಿ ಲಿಂಗಾಯತ ಮಠಕ್ಕೆ ಹೋಗುತ್ತಿರುವುದಕ್ಕೆ ಧನ್ಯವಾದಗಳು ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ...
Read moreDetails