Tag: Congress Government

ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರದ ಬಗ್ಗೆ ತಿಳಿದಿಲ್ಲ; ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ 25: ಸಿಂಗಾಪುರದಲ್ಲಿ ( Singapore ) ಸರ್ಕಾರವನ್ನು ( Government ) ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ...

Read moreDetails

ಸರ್ಕಾರಕ್ಕೆ ಸಂಕಷ್ಟ ಎದುರಾಗುತ್ತಾ..? ಇದು ಕಾಂಗ್ರೆಸ್‌‌ ಒಳಗಿನ ಗುಮ್ಮನಾ..?

ಮಾಜಿ ಸಿಎಂ ಕುಮಾರಸ್ವಾಮಿ ಈ ಸರ್ಕಾರ ಲೋಕಸಭೆ ತನಕ ಅಷ್ಟೇ ಎಂದಿದ್ದರು. ಇದೀಗ ಕುಮಾರಸ್ವಾಮಿ ಕುಟುಂಬ ಸಮೇತ ಯೂರೋಪ್‌ ಒಕ್ಕೂಟಗಳಿಗೆ ಪ್ರವಾಸ ತೆರಳಿದ್ದಾರೆ. ಇದರ ಬೆನ್ನಲ್ಲೇ ಆಪರೇಷನ್‌ ...

Read moreDetails

ರಾಜ್ಯದ ಅತಿಥಿಗಳ ಸ್ವಾಗತಕ್ಕೆ ಶಿಷ್ಟಾಚಾರದ ಪ್ರಕಾರ ಅಧಿಕಾರಿಗಳ ನಿಯೋಜನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಜು 18: ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿದ್ದರಿಂದ ಶಿಷ್ಟಾಚಾರದ ಪ್ರಕಾರ ಆ ಎಲ್ಲ ಅತಿಥಿ ಗಣ್ಯರ ...

Read moreDetails

ಒಂದೇ ದಿನದಲ್ಲಿ ಹೆಚ್ಚು ತೆರಿಗೆ ಸಂಗ್ರಹಿಸಿದ ಗ್ರಾ.ಪಂ. ಸಿಬ್ಬಂದಿ, ಸಚಿವ ಪ್ರಿಯಾಂಕ್‌ ಖರ್ಗೆ ಶ್ಲಾಘನೆ

ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯು ಗ್ರಾಮ ಪಂಚಾಯತಿಗಳ ತೆರಿಗೆ ಸಂಗ್ರಹವನ್ನು ಹೆಚ್ಚಳ ಮಾಡಲು ಕ್ರಮ ಕೈಗೊಂಡಿದ್ದು, ಕಳೆದ ಶನಿವಾರ ಒಂದೇ ದಿನ ತೆರಿಗೆ ಸಂಗ್ರಹದಲ್ಲಿ ...

Read moreDetails

ಆಯವ್ಯದಲ್ಲಿ ಸ್ಟಾರ್ಟಪ್‌ ಉತ್ತೇಜನಕ್ಕೆ ಹಲವಾರು ಕ್ರಮ ಕೈಗೊಳ್ಳಲಾಗಿದೆ ; ಪ್ರಿಯಾಂಕ ಖರ್ಗೆ

ಆಯವ್ಯದಲ್ಲಿ ಸ್ಟಾರ್ಟಪ್‌ ಉತ್ತೇಜನಕ್ಕೆ ಹಲವಾರು ಕ್ರಮಗಳನ್ನು ಪ್ರಕಟಿಸಲಾಗಿದ್ದು, ವಿಶ್ವದರ್ಜೆಯ ಪರಿಪೋಷಣ ಕೇಂದ್ರ (ಇನ್ಕ್ಯುಬೇಷನ್‌ ಕೇಂದ್ರ) ಇನೋವರ್ಸ್‌ (INNOVERSE) ಸ್ಥಾಪನೆ ಮಾಡಲಾಗುವುದು  ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ಮತ್ತು ...

Read moreDetails

ಅಕ್ರಮ ಚಟುವಟಿಕೆ ತಡೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ, ಕಲಬುರಗಿ ಪೊಲೀಸರ ಕ್ರಮ

ಕಳೆದ ಜೂನ್ 20ರಂದು ಪೊಲೀಸ್, ಅಬಕಾರಿ, ಕಂದಾಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಕಲಬುರಗಿ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳ ನಿಯಂತ್ರಣಕ್ಕೆ ...

Read moreDetails

IAS ಅಧಿಕಾರಿ ನೇಮಿಸುವ ಹುದ್ದೆಗೆ KAS ಅಧಿಕಾರಿಗಳ ನೇಮಕ..! ಇದು ಹೇಗೆ ಸಾಧ್ಯ..?

ರಾಜ್ಯ ಸರ್ಕಾರದಲ್ಲಿ ಆಡಳಿತ ಕೆಲಸದಲ್ಲಿ ಪ್ರಮುಖ ಪಾತ್ರ ವಹಿಸೋದು ಅಧಿಕಾರಿ ವರ್ಗ ಎನ್ನಬಹುದು. ಇದೇ ಕಾರಣಕ್ಕೆ ಐಎಎಸ್‌ ಅಧಿಕಾರಿಗಳು ಹಾಗು ಕೆಎಎಸ್‌ ಅಧಿಕಾರಿಗಳು ಎಂದು ವರ್ಗೀಕರಿಸಲಾಗುತ್ತದೆ. ಕೇಂದ್ರ ...

Read moreDetails

ಶಕ್ತಿ ಯೋಜನೆ ಮತ್ತು ಮಹಿಳಾ ಶ್ರಮಶಕ್ತಿಯ ಮುಂಚಲನೆ- ಭಾಗ 3

ಆರ್ಥಿಕತೆ ಮತ್ತು ಶ್ರಮ ಚಲನೆಯ ಮಾರ್ಗಗಳು ಇಲ್ಲಿ ನಾವು ಗ್ರಹಿಸಬೇಕಾದ ಸೂಕ್ಷ್ಮ ಅಂಶವೆಂದರೆ, ಬಂಡವಾಳಶಾಹಿ ಆರ್ಥಿಕತೆಯಲ್ಲಿ ಮಾನವ ಶ್ರಮವೂ ಒಂದು ಸರಕಿನಂತೆಯೇ ವ್ಯವಹರಿಸಲ್ಪಡುತ್ತದೆ. ಕೊಳ್ಳಬಹುದಾದ, ಬಿಕರಿ ಮಾಡಬಹುದಾದ, ...

Read moreDetails

ರಾಜ್ಯದಲ್ಲಿ ವೈಎಸ್ ಟಿ ತೆರಿಗೆ ಜಾರಿಗೆ ಬಂದಿದೆ: ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಹೊಸದಾಗಿ ವೈಎಸ್ ಟಿ (YST) ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ...

Read moreDetails

2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಇದರೊಂದಿಗೆ ನೌಕರರಿಗೆ ಅನುಕೂಲವಾಗಿದೆ ಅಂತ ಹೇಳಲಾಗುತ್ತಿದೆ. ಹೌದು… 2023-24ನೇ ಸಾಲಿನ ಗ್ರೂಪ್ ...

Read moreDetails

ಆಸಿಡ್ ದಾಳಿಗೆ ಒಳಗಾಗಿದ್ದ ಸ್ನಾತಕೋತ್ತರ ಪದವೀಧರೆ, ಸಿಎಂ ಸಚಿವಾಲಯದಲ್ಲಿ ಸಂತ್ರಸ್ಥೆಗೆ ಉದ್ಯೋಗ

ಬೆಂಗಳೂರು, ಜೂ 30 : ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರೆ ಸಂತ್ರಸ್ಥೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಸೂಚಿಸಿದ್ದಾರೆ. ತಮ್ಮ ...

Read moreDetails

ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ಬಿರುಗಾಳಿ, ಸಿಎಂ-ಡಿಸಿಎಂ ನಡುವೆಯೇ ಫೈಟ್..!?

ರಾಜ್ಯ ಸರ್ಕಾರ ಹೊಸದಾಗಿ ಅಸ್ತಿತ್ವಕ್ಕೆ ಬಂದ ಬಳಿಕ ತನ್ನ ಅಧಿಕಾರ ಶೈಲಿಗೆ ಹೊಂದಿಕೊಳ್ಳುವಂತಹ ಅಧಿಕಾರಿಗಳನ್ನು ತನಗೆ ಬೇಕಾದ ಜಾಗಕ್ಕೆ ವರ್ಗಾವಣೆ ಮಾಡಿಕೊಳ್ಳೋದು ಸರ್ವೇ ಸಾಮಾನ್ಯ. ಇದರಲ್ಲಿ ಕಾಂಗ್ರೆಸ್‌, ...

Read moreDetails

BREAKING : 5 ಕೆ.ಜಿ ಅಕ್ಕಿ ಉಳಿದ 5 ಕೆ.ಜಿ ಅಕ್ಕಿಗೆ ಹಣ ಕೊಡಲು ನಿರ್ಧಾರ..!

ಮಹತ್ವದ ಬೆಳವಣಿಗೆಗೆ ಇಂದು ಸಿಎಂ ಸಿದ್ದರಾಮಯ್ಯ ಕಾರಣರಾಗಿದ್ದಾರೆ ಹೌದು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿ ನೀಡುವ ಯೋಜನೆಗೆ ಈಗ ...

Read moreDetails

KSRTC-BMTC ಗೆ ನಷ್ಟವಾಗುತ್ತಿಲ್ಲ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ.!

ಶಕ್ತಿ ಯೋಜನೆ ಜಾರಿಯಾದಗಿನಿಂದ ಹಲವು ರೀತಿಯ ಸುದ್ದಿಗಳು ಹಬ್ಬುತ್ತಿದೆ, ಅದರಲ್ಲಿ ಪ್ರಮುಖವಾಗಿ ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆಗೆ ಬಹುದೊಡ್ಡ ನಷ್ಟವಾಗಲಿದೆ, ಇಲಾಖೆಯ ಸಿಬ್ಬಂದಿಗಳಿಗೆ ಸರಿಯಾಗಿ ಸಂಬಳ ನೀಡಲು ...

Read moreDetails

ಅನ್ನಭಾಗ್ಯಕ್ಕೆ ಅಕ್ಕಿ ಕೊಡದಂತೆ ತಡೆದವರು ಈಗ ಧರಣಿ ಮಾಡ್ತಾರಂತೆ ; ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿ ಇರುವ ತನಕ ಸಾಹಿತಿಗಳ ಅಭಿವ್ಯಕ್ತ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ರಕ್ಷಣೆ ಮಾಡುತ್ತೇವೆ. ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ...

Read moreDetails

ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸಚಿವೆಯಾದ ಬಳಿಕ ಇದೇ ಮೊದಲ ಬಾರಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.ಗೆ ದೇಗುಲದ ಆಡಳಿತ ಮಂಡಳಿಯಿಂದ ಭರ್ಜರಿ ಸ್ವಾಗತ ಕೋರಿದರು. ನಾಡಿನ ಅಧಿದೇವತೆ ...

Read moreDetails

ಹೊಸ ಆಳ್ವಿಕೆಯೂ ನಾಗರಿಕ ಸಮಾಜದ ಜವಾಬ್ದಾರಿಯೂ..ಕರ್ನಾಟಕದ ಮತದಾರರ ತೀರ್ಪು ಸಾರ್ಥಕವಾಗುವಂತೆ ಪ್ರಗತಿಪರರು ಜನಜಾಗೃತಿ ಮೂಡಿಸಬೇಕಿದೆ  

ನಾ ದಿವಾಕರ 2023ರ ಕರ್ನಾಟಕದ ಚುನಾವಣಾ ಫಲಿತಾಂಶಗಳು ಖಚಿತ ಗೆಲುವಿನ ಭ್ರಮೆಯಲ್ಲಿದ್ದ ಬಿಜೆಪಿ ನಾಯಕರನ್ನು ಸಂಪೂರ್ಣವಾಗಿ ವಿಚಲಿತಗೊಳಿಸಿದೆ. ಅಧಿಕಾರ ಕಳೆದುಕೊಂಡು 40 ದಿನಗಳು ಕಳೆದಿದ್ದರೂ ವಿರೋಧ ಪಕ್ಷದ ...

Read moreDetails

ರಾಜ್ಯದಲ್ಲಿ ಟೆಸ್ಲಾ ತಯಾರಿಕಾ ಘಟಕ ಸ್ಥಾಪಿಸಲು ಎಲಾನ್ ಮಸ್ಕ್​ಗೆ ಸಚಿವ ಎಂ.ಬಿ.ಪಾಟೀಲ್ ಆಹ್ವಾನ

ಬೆಂಗಳೂರು: ಅಮೆರಿಕ ಮೂಲದ ಎಲೆಕ್ಟ್ರಿಕ್ ಕಾರುಗಳ ತಯಾರಿಕ ಟೆಸ್ಲಾ ಕಂಪನಿ ಕರ್ನಾಟಕದಲ್ಲಿ ಉತ್ಪಾದನ ಘಟನವನ್ನು ಸ್ಥಾಪಿಸಿದರೆ ನಾವು ಎಲ್ಲಾ ರೀತಿಯ ಸಹಕಾರ ನೀಡಲಿದ್ದೇವೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ...

Read moreDetails

ಭೂಮಿಯ ಮೇಲಿರುವ ಸೀಮಿತ ಸಂಪನ್ಮೂಲಗಳನ್ನ ಸಂರಕ್ಷಿಸಬೇಕು ; ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ಜೂನ್‌ 23: ಭೂಮಿಯ ಮೇಲಿರುವ ಸೀಮಿತ ಸಂಪನ್ಮೂಲಗಳನ್ನು ಸಂರಕ್ಷಿಸುವ ಮೂಲಕ ಉತ್ತಮ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಯನ್ನು ಕಾಪಾಡಲು ನಮ್ಮ ಮುಂದಿರುವ ಏಕೈಕ ಮಾರ್ಗವೆಂದರೆ ವರ್ತುಲ ...

Read moreDetails

ವಿದ್ಯುತ್ ತೆರಿಗೆ ಶೇ.3ರಿಂದ 4ರಷ್ಟು ಕಡಿತಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡುಜ್ಯೋತಿಯೋ? ವಿದ್ಯುತ್ ಬರೆಯಿಂದ ಜನರು, ಸಣ್ಣ ಕೈಗಾರಿಕೆಗಳು ಸಂಕಷ್ಟದಲ್ಲಿ ಎಂದು ಕಳವಳ ಬೆಂಗಳೂರು: ವಿದ್ಯುತ್ ಮೇಲೆ ವಿಧಿಸಿರುವ ಶೇ.9ರಷ್ಟು ತೆರಿಗೆಯಲ್ಲಿ ಶೇ.3ರಿಂದ 4ರಷ್ಟು ...

Read moreDetails
Page 3 of 5 1 2 3 4 5

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!